×
ADVERTISEMENT
ಈ ಕ್ಷಣ :

AAP

ADVERTISEMENT

ಅರವಿಂದ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಚನ್ನಿ ನಿರ್ಧಾರ

ಮರಳು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರ ಸೋದರಳಿಯನಿಗೆ ಸೇರಿದ ಆಸ್ತಿ ಮೇಲೆ ಜಾರಿ ನಿರ್ದೇಶನಾಲಯ(ಇ.ಡಿ.) ದಾಳಿ ನಡೆಸಿದೆ. ಹೀಗಾಗಿ ಚನ್ನಿ ಅವರನ್ನು ಅಪ್ರಾಮಾಣಿಕ ವ್ಯಕ್ತಿ ಎಂದು ಕರೆದಿರುವ ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಚರಣ್‌ಜಿತ್‌ ಸಿಂಗ್‌ ಚನ್ನಿ ಶುಕ್ರವಾರ ತಿಳಿಸಿದ್ದಾರೆ.
Last Updated 21 ಜನವರಿ 2022, 11:24 IST
ಅರವಿಂದ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಚನ್ನಿ ನಿರ್ಧಾರ

ಉತ್ತರ ಪ್ರದೇಶದ ರೈತರ ಸಾಲ ಮನ್ನಾ, ಕಬ್ಬು ಬಾಕಿ ಚುಕ್ತಾ: ಕೇಜ್ರಿವಾಲ್

ಉತ್ತರ ಪ್ರದೇಶದಲ್ಲಿ ನೂತನ ರಾಜಕೀಯ ಅಧ್ಯಾಯ ಆರಂಭಿಸಲು ಆಮ್‌ ಆದ್ಮಿ ಪಕ್ಷ ಯತ್ನ.
Last Updated 21 ಜನವರಿ 2022, 8:21 IST
ಉತ್ತರ ಪ್ರದೇಶದ ರೈತರ ಸಾಲ ಮನ್ನಾ, ಕಬ್ಬು ಬಾಕಿ ಚುಕ್ತಾ: ಕೇಜ್ರಿವಾಲ್

Punjab Polls: ಎಎಪಿ ಸಿ.ಎಂ ಅಭ್ಯರ್ಥಿ ಭಗವಂತ್‌ ಮಾನ್ ಧುರೀ ಕ್ಷೇತ್ರದಿಂದ ಕಣಕ್ಕೆ

ಮುಂದಿನ ತಿಂಗಳು ನಡೆಯಲಿರುವ ಪಂಜಾಬ್‌ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರು ಸಂಗ್ರೂರ್ ಜಿಲ್ಲೆಯ ಧುರೀ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
Last Updated 20 ಜನವರಿ 2022, 11:30 IST
Punjab Polls: ಎಎಪಿ ಸಿ.ಎಂ ಅಭ್ಯರ್ಥಿ ಭಗವಂತ್‌ ಮಾನ್ ಧುರೀ ಕ್ಷೇತ್ರದಿಂದ ಕಣಕ್ಕೆ

ಗೋವಾ: ಎಎಪಿಯಿಂದ ಸ್ಪರ್ಧಿಸಲು ಪರ್‍ರೀಕರ್‌ ಮಗ ಉತ್ಪಲ್‌ಗೆ ಕೇಜ್ರಿವಾಲ್‌ ಆಹ್ವಾನ

ಪಣಜಿ: ಗೋವಾದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್‌ ಪರ್‍ರೀಕರ್‌ ಅವರ ಮಗ ಉತ್ಪಲ್‌ ಅವರನ್ನು ಆಮ್‌ ಆದ್ಮಿ ಪಕ್ಷಕ್ಕೆ (ಎಎಪಿ) ಸೇರುವಂತೆ ಪಕ್ಷದ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌ ಆಹ್ವಾನಿಸಿದ್ದಾರೆ. 'ಬಿಜೆಪಿಯು ಬಳಸಿ ಬಿಸಾಡುವ ನೀತಿಯನ್ನು ಪರ್‍ರೀಕರ್‌ ಅವರ ಕುಟುಂಬದೊಂದಿಗೂ ನಡೆಸಿರುವುದು ಗೋವಾ ಜನತೆಗೆ ತೀವ್ರ ಬೇಸರ ಮೂಡಿಸಿದೆ. ಮನೋಹರ್‌ ಪರ್‍ರೀಕರ್‌ ಅವರ ಮೇಲೆ ನನಗೆ ಮೊದಲಿನಿಂದಲೂ ಅಪಾರ ಗೌರವವಿದೆ. ಉತ್ಪಾಲ್‌ ಅವರು ಎಎಪಿ ಸೇರಿ, ಪಕ್ಷದ ಟಿಕೆಟ್‌ ಮೂಲಕ ಚುನಾವಣೆ ಕಣಕ್ಕಿಳಿಯಲಿ' ಎಂದು ಟ್ವೀಟಿಸಿದ್ದಾರೆ.
Last Updated 20 ಜನವರಿ 2022, 10:11 IST
ಗೋವಾ: ಎಎಪಿಯಿಂದ ಸ್ಪರ್ಧಿಸಲು ಪರ್‍ರೀಕರ್‌ ಮಗ ಉತ್ಪಲ್‌ಗೆ ಕೇಜ್ರಿವಾಲ್‌ ಆಹ್ವಾನ

ಪ್ರಚಲಿತ Podcast: ಪಂಜಾಬ್‌ ಅಖಾಡ– ಕಾಂಗ್ರೆಸ್‌ಗೆ ಎಎಪಿ ಸವಾಲು

ಇದು ಪ್ರಜಾವಾಣಿಯ ಕನ್ನಡ ಧ್ವನಿ ಪಾಡ್‌ಕಾಸ್ಟ್ ಚಾನೆಲ್.
Last Updated 20 ಜನವರಿ 2022, 3:38 IST
ಪ್ರಚಲಿತ Podcast: ಪಂಜಾಬ್‌ ಅಖಾಡ– ಕಾಂಗ್ರೆಸ್‌ಗೆ ಎಎಪಿ ಸವಾಲು

ಆಳ–ಅಗಲ: ಪಂಜಾಬ್‌ ಅಖಾಡದಲ್ಲಿ ಕಾಂಗ್ರೆಸ್‌ಗೆ ಎಎಪಿ ಸವಾಲು

ಪಂಜಾಬ್ ವಿಧಾನಸಭೆ ಚುನಾವಣೆ ಅಖಾಡದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ, ಶಿರೋಮಣಿ ಅಕಾಲಿದಳ–ಬಿಎಸ್‌ಪಿ ಮೈತ್ರಿಕೂಟ ಇದ್ದರೂ, ನೇರ ಸ್ಪರ್ಧೆ ಇರುವುದು ಕಾಂಗ್ರೆಸ್ ಮತ್ತು ಎಎಪಿ ನಡುವೆ ಎಂದು ಚುನಾವಣಾಪೂರ್ವ ಸಮೀಕ್ಷೆಗಳು ಅಂದಾಜಿಸಿವೆ. ಜೊತೆಗೆ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗದೇ ಇರುವ ಸಾಧ್ಯತೆಯೇ ಹೆಚ್ಚು ಎನ್ನಲಾಗಿದೆ. ಹಾಗಾಗಿ, ಪಂಜಾಬ್ ವಿಧಾನಸಭಾ ಚುನಾವಣಾ ಕಣ ಕುತೂಹಲ ಮೂಡಿಸಿದೆ.
Last Updated 19 ಜನವರಿ 2022, 19:30 IST
ಆಳ–ಅಗಲ: ಪಂಜಾಬ್‌ ಅಖಾಡದಲ್ಲಿ ಕಾಂಗ್ರೆಸ್‌ಗೆ ಎಎಪಿ ಸವಾಲು

Goa Election 2022: ಅಮಿತ್ ಪಾಲೇಕರ್ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ

ಗೋವಾ: ಅರವಿಂದ ಕೇಜ್ರಿವಾಲ್ ಅವರಿಂದ ಅಚ್ಚರಿಯ ಆಯ್ಕೆ
Last Updated 19 ಜನವರಿ 2022, 19:20 IST
Goa Election 2022: ಅಮಿತ್ ಪಾಲೇಕರ್ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ
ADVERTISEMENT

ಪಂಜಾಬ್‌ ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಜನವರಿ 18ರಂದು ಘೋಷಣೆ: ಕೇಜ್ರಿವಾಲ್

ಮುಂಬರುವ ಪಂಜಾಬ್‌ ವಿಧಾನಸಭೆ ಚುನವಾಣೆಗೆ ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಮಂಗಳವಾರ (ಜನವರಿ 18ರಂದು) ಘೋಷಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ತಿಳಿಸಿದ್ದಾರೆ.
Last Updated 17 ಜನವರಿ 2022, 11:48 IST
ಪಂಜಾಬ್‌ ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಜನವರಿ 18ರಂದು ಘೋಷಣೆ: ಕೇಜ್ರಿವಾಲ್

ಗೋವಾ | ಚುನಾವಣೆಗೂ ಮುನ್ನ ಟಿಎಂಸಿ ಜೊತೆ ಮೈತ್ರಿ ಇಲ್ಲ: ಕೇಜ್ರಿವಾಲ್‌

ಪಣಜಿ: ಮುಂಬರುವ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷವು (ಎಎಪಿ) ಬಹುಮತ ಪಡೆಯಲು ಸಾಧ್ಯವಾಗದಿದ್ದರೆ, ಚುನಾವಣೆಯ ನಂತರದಲ್ಲಿ ಬಿಜೆಪಿಯೇತರ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತು ನಿರ್ಧರಿಸುವುದಾಗಿ ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌ ಹೇಳಿದರು. ಭಾನುವಾರ ಪಣಜಿಯಲ್ಲಿ ಮಾತನಾಡಿದ ಅವರು, ಚುನಾವಣೆಗೂ ಮುಂಚೆ ತೃಣಮೂಲ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಚಾರವನ್ನು ತಳ್ಳಿ ಹಾಕಿದರು.
Last Updated 16 ಜನವರಿ 2022, 11:27 IST
ಗೋವಾ | ಚುನಾವಣೆಗೂ ಮುನ್ನ ಟಿಎಂಸಿ ಜೊತೆ ಮೈತ್ರಿ ಇಲ್ಲ: ಕೇಜ್ರಿವಾಲ್‌
ADVERTISEMENT
ADVERTISEMENT
ADVERTISEMENT