ಭಾರತದ ಸಮಗ್ರತೆಗೆ ಧಕ್ಕೆ ತರುವ ಸಂಗತಿಗಳ ಬಗ್ಗೆ ಎಚ್ಚರ ಇರಲಿ: ಅನುರಾಗ್ ಠಾಕೂರ್
ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಾಧ್ಯಮದವರು ಜಾಗರೂಕರಾಗಿರಬೇಕು ಮತ್ತು ರಾಷ್ಟ್ರದ ಸಮಗ್ರತೆಗೆ ಧಕ್ಕೆ ತರುವಂತಹ ಸುದ್ದಿಗಳನ್ನು ಪ್ರಸಾರ ಮಾಡುವ ಮುನ್ನ ಎಚ್ಚರಿಕೆ ವಹಿಸಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.Last Updated 18 ಮಾರ್ಚ್ 2023, 12:30 IST