ನಕ್ಸಲ್ ಪೀಡಿತ ಪ್ರದೇಶದ ಅಭಿವೃದ್ಧಿಗೆ ಒತ್ತು: ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ
ಹೊಸನಗರ: ತಾಲ್ಲೂಕಿನ ಯಡೂರು ಸುಳುಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬ್ರಿಬೈಲು, ಮೇಲುಸುಂಕ, ಉಳ್ತಿಗಾ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.Last Updated 17 ಅಕ್ಟೋಬರ್ 2021, 4:14 IST