×
ADVERTISEMENT
ಈ ಕ್ಷಣ :

Arrest

ADVERTISEMENT

ಹನಿಟ್ರ್ಯಾಪ್: ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳ ಬಂಧನ

ಪೂಜೆಗೆ ಕರೆಯಿಸಿ ಅರ್ಚಕರನ್ನು ಬಲೆಗೆ ಬೀಳಿಸಿದ ಆರೋಪಿಗಳು
Last Updated 21 ಜನವರಿ 2022, 13:41 IST
ಹನಿಟ್ರ್ಯಾಪ್: ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳ ಬಂಧನ

ಕ್ಲಬ್‌ಹೌಸ್‌ ಪ್ರಕರಣ: ಮೂವರು ಆರೋಪಿಗಳ ಬಂಧನ 

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿಯಾಗಿ ಚರ್ಚಿಸಿದ ಕ್ಲಬ್‌ಹೌಸ್ ಪ್ರಕರಣಕ್ಕೆ ಸಂಬಂಧಿಸಿ ಹರಿಯಾಣದಿಂದ ಮೂವರು ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ಹೇಳಿದ್ದಾರೆ.
Last Updated 21 ಜನವರಿ 2022, 11:41 IST
ಕ್ಲಬ್‌ಹೌಸ್‌ ಪ್ರಕರಣ: ಮೂವರು ಆರೋಪಿಗಳ ಬಂಧನ 

ಲಂಚ ಪ್ರಕರಣ: ಸಿಬಿಐನಿಂದ ಭಾರತೀಯ ಅನಿಲ ಪ್ರಾಧಿಕಾರದ ನಿರ್ದೇಶಕ ಬಂಧನ

₹ 50 ಲಕ್ಷಕ್ಕೂ ಹೆಚ್ಚು ಲಂಚ ಪಡೆದ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಸಾರ್ವಜನಿಕ ವಲಯ ಉದ್ದಿಮೆಯಾದ ಜಿಎಐಎಲ್‌ನ (ಗೇಲ್) ನಿರ್ದೇಶಕ (ಮಾರುಕಟ್ಟೆ) ಇ.ಎಸ್‌.ರಂಗನಾಥನ್‌ ಅವರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Last Updated 16 ಜನವರಿ 2022, 11:37 IST
ಲಂಚ ಪ್ರಕರಣ: ಸಿಬಿಐನಿಂದ ಭಾರತೀಯ ಅನಿಲ ಪ್ರಾಧಿಕಾರದ ನಿರ್ದೇಶಕ ಬಂಧನ

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಹೊಳೆಹೊನ್ನೂರು: ಹೋಬಳಿಯ ಗ್ರಾಮವೊಂದರಲ್ಲಿ ಆರು ವರ್ಷದ ಬಾಲಕಿ ಮೇಲೆ 19 ವರ್ಷದ ಯುವಕ ಅತ್ಯಾಚಾರ ಎಸಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Last Updated 18 ಅಕ್ಟೋಬರ್ 2021, 5:26 IST
fallback

ಬೆದರು ಬೊಂಬೆಗೆ ಮೋದಿ, ಶಾ ಮುಖ: ಎಡಿಟೆಡ್ ಚಿತ್ರ ಹಂಚಿಕೊಂಡ ವ್ಯಕ್ತಿ ಸೆರೆ

ಚಂದೌಸಿ ಪ್ರದೇಶದ ನಿವಾಸಿಯಾದ ಅಭಿಷೇಕ್ ಗುಪ್ತಾ ಬಂಧಿತ ಆರೋಪಿ. ಅವರು ತಮ್ಮ ವಾಟ್ಸ್‌ಆ್ಯಪ್ ಸ್ಟೇಟಸ್ ಆಗಿ ತಾವೇ ಎಡಿಟ್ ಮಾಡಿದ ನರೇಂದ್ರ ಮೋದಿ ಮತ್ತಿತರರ ಚಿತ್ರವನ್ನು ಹಂಚಿಕೊಂಡಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಚಕ್ರೇಶ್ ಮಿಶ್ರಾ ಶನಿವಾರ ಹೇಳಿದ್ದಾರೆ.
Last Updated 16 ಅಕ್ಟೋಬರ್ 2021, 10:27 IST
ಬೆದರು ಬೊಂಬೆಗೆ ಮೋದಿ, ಶಾ ಮುಖ: ಎಡಿಟೆಡ್ ಚಿತ್ರ ಹಂಚಿಕೊಂಡ ವ್ಯಕ್ತಿ ಸೆರೆ

ಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್ ಜೀವಕ್ಕೆ ಅಪಾಯವಿದೆ ಎಂದ ಕಮಾಲ್ ಖಾನ್

ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಬಂಧನವಾಗಿದೆ.
Last Updated 15 ಅಕ್ಟೋಬರ್ 2021, 7:16 IST
ಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್ ಜೀವಕ್ಕೆ ಅಪಾಯವಿದೆ ಎಂದ ಕಮಾಲ್ ಖಾನ್

ಚಾಕು ತೋರಿಸಿ ಲ್ಯಾಪ್‌ಟಾಪ್‌ ಕದಿಯುತ್ತಿದ್ದವನ ಬಂಧನ

ರಾತ್ರಿ ಸಮಯದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುವವರನ್ನು ಅಡ್ಡಗಟ್ಟಿ ಲ್ಯಾಪ್‌ಟಾಪ್‌ ಹಾಗೂ ಟ್ಯಾಬ್‌ ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.
Last Updated 13 ಅಕ್ಟೋಬರ್ 2021, 19:30 IST
ಚಾಕು ತೋರಿಸಿ ಲ್ಯಾಪ್‌ಟಾಪ್‌ ಕದಿಯುತ್ತಿದ್ದವನ ಬಂಧನ
ADVERTISEMENT

ಶಂಕಿತ ಪಾಕ್‌ ಉಗ್ರನ ಬಂಧನ- ಐಎಸ್‌ಐನಿಂದ ತರಬೇತಿ ಪಡೆದಿದ್ದ ಅಶ್ರಫ್

ಒಂದು ದಶಕದಿಂದ ದೆಹಲಿಯಲ್ಲಿ ನೆಲೆಸಿದ್ದ ಪಾಕಿಸ್ತಾನಿ ಶಂಕಿತ ಭಯೋತ್ಪಾದಕನನ್ನು ಪೂರ್ವ ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಶಂಕಿತನು ರಾಷ್ಟ್ರ ರಾಜಧಾನಿಯಲ್ಲಿ ಹಬ್ಬದ ವೇಳೆ ವಿಧ್ವಂಸಕ ದಾಳಿ ನಡೆಸಲು ಯೋಜನೆ ರೂಪಿಸುತ್ತಿದ್ದ ಎಂದು ತಿಳಿಸಿದ್ದಾರೆ.
Last Updated 12 ಅಕ್ಟೋಬರ್ 2021, 19:31 IST
ಶಂಕಿತ ಪಾಕ್‌ ಉಗ್ರನ ಬಂಧನ- ಐಎಸ್‌ಐನಿಂದ ತರಬೇತಿ ಪಡೆದಿದ್ದ ಅಶ್ರಫ್

Fact check: ಗಡಿ ದಾಟಿ ಬಂದ ಚೀನಾ ಸೈನಿಕರ ಬಂಧನ?

ಅರುಣಾಚಲ ಪ್ರದೇಶದಲ್ಲಿ ಕೆಲವು ದಿನಗಳ ಹಿಂದೆ ಭಾರತ ಹಾಗೂ ಚೀನಾ ಸೈನಿಕರ ನಡುವೆ ಸಣ್ಣಮಟ್ಟದ ಘರ್ಷಣೆ ನಡೆದಿತ್ತು. ಚೀನಾ ಸೈನಿಕರು ಗಡಿದಾಟಿ ಬಂದಿದ್ದರು ಎನ್ನಲಾಗಿತ್ತು. ಹೀಗೆ ಗಡಿ ದಾಟಿ ಬಂದ ಸುಮಾರು ನೂರು ಸೈನಿಕರನ್ನು ಭಾರತೀಯ ಸೇನೆ ವಶಕ್ಕೆ ಪಡೆದಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿದೆ. ಗಾಜಿಯಾಬಾದ್‌ನ ಬಿಜೆಪಿ ಸಂಚಾಲಕ ಆನಂದ್ ಕಲ್ರಾ ಅವರು ಚೀನಾ ಸೈನಿಕರನ್ನು ಬಂಧಿಸಲಾಗಿದೆ ಎಂಬುದನ್ನು ಬಿಂಬಿಸುವ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ. ಹಲವರು ಈ ಚಿತ್ರವನ್ನು ಶೇರ್ ಮಾಡಿದ್ದಾರೆ.
Last Updated 12 ಅಕ್ಟೋಬರ್ 2021, 19:30 IST
Fact check: ಗಡಿ ದಾಟಿ ಬಂದ ಚೀನಾ ಸೈನಿಕರ ಬಂಧನ?

ಬೆತ್ತಲೆ ವಿಡಿಯೊ ಬ್ಲ್ಯಾಕ್‌ಮೇಲ್: ಮತ್ತೆ ಮೂವರ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಸಾರ್ವಜನಿಕರನ್ನು ಪರಿಚಯಿಸಿಕೊಂಡು ಬೆತ್ತಲೆಗೊಳಿಸಿ ವಿಡಿಯೊ ಚಿತ್ರೀಕರಿಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
Last Updated 12 ಅಕ್ಟೋಬರ್ 2021, 19:30 IST
ಬೆತ್ತಲೆ ವಿಡಿಯೊ ಬ್ಲ್ಯಾಕ್‌ಮೇಲ್: ಮತ್ತೆ ಮೂವರ ಬಂಧನ
ADVERTISEMENT
ADVERTISEMENT
ADVERTISEMENT