×
ADVERTISEMENT
ಈ ಕ್ಷಣ :

Ashwath Narayana

ADVERTISEMENT

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಸಾಧ್ಯವಿಲ್ಲ: ಸಚಿವ ಅಶ್ವತ್ಥನಾರಾಯಣ ಹೇಳಿಕೆ

‘ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಲು ಸಾಧ್ಯ ಇಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.
Last Updated 17 ಜನವರಿ 2022, 6:32 IST
ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಸಾಧ್ಯವಿಲ್ಲ: ಸಚಿವ ಅಶ್ವತ್ಥನಾರಾಯಣ ಹೇಳಿಕೆ

ಬಾಂಧವ್ಯ ವೃದ್ಧಿಗೆ ಆಸಕ್ತಿ: ಅಶ್ವತ್ಥನಾರಾಯಣ

ತಂತ್ರಜ್ಞಾನ ಆಧಾರಿತ ಕ್ಷೇತ್ರಗಳಲ್ಲಿ ಸೇವೆ ಒದಗಿಸುವ ಮೂಲಕ ಸಂಯುಕ್ತ ಅರಬ್‌ ಸಂಸ್ಥಾನದ (ಯುಎಇ) ಜತೆಗಿನ ಸಂಬಂಧ ವೃದ್ಧಿಗೆ ಕರ್ನಾಟಕ ಸರ್ಕಾರ ಉತ್ಸುಕವಾಗಿದೆ ಎಂದು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದರು.
Last Updated 16 ಅಕ್ಟೋಬರ್ 2021, 16:11 IST
ಬಾಂಧವ್ಯ ವೃದ್ಧಿಗೆ ಆಸಕ್ತಿ: ಅಶ್ವತ್ಥನಾರಾಯಣ

ಎನ್‌ಇಪಿಗೆ ಮಸಿ ಬಳಿಯುತ್ತಿರುವ ಕಾಂಗ್ರೆಸ್: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

‘ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯಿಂದಾಗಿ ದೇಶವು ದೊಡ್ಡ ಶಕ್ತಿಯಾಗಿ ಬೆಳೆಯುತ್ತದೆ. ಹೀಗಾಗಿ, ನಮ್ಮ ಪರಿಸ್ಥಿತಿ ಏನಾಗುತ್ತದೆಯೋ ಎಂಬ ಆತಂಕ ಕಾಂಗ್ರೆಸ್‌ನವರದಾಗಿದೆ. ಆದ್ದರಿಂದ ನೀತಿಗೆ ಮಸಿ ಬಳಿಯುವ ಕೆಲಸವನ್ನು ಮಾಡುತ್ತಿದ್ದಾರೆ. ಅವಿಶ್ವಾಸ ಮೂಡಿಸುತ್ತಿದ್ದಾರೆ’ ಎಂದು ಉನ್ನತಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಟೀಕಿಸಿದರು.
Last Updated 13 ಅಕ್ಟೋಬರ್ 2021, 13:59 IST
ಎನ್‌ಇಪಿಗೆ ಮಸಿ ಬಳಿಯುತ್ತಿರುವ ಕಾಂಗ್ರೆಸ್: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

ಜಾಗತಿಕವಾಗಿ ಬೆಳೆಯಲು ಎನ್‌ಇಪಿ ಸಹಕಾರಿ: ಡಾ.ಸಿ.ಎನ್. ಅಶ್ವತ್ಥನಾರಾಯಣ

‘ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯು ದೇಶವು ಜಾಗತಿಕ ಮಟ್ಟದಲ್ಲಿ ಬೆಳೆಯಲು ನೆರವಾಗಲಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
Last Updated 13 ಅಕ್ಟೋಬರ್ 2021, 13:24 IST
ಜಾಗತಿಕವಾಗಿ ಬೆಳೆಯಲು ಎನ್‌ಇಪಿ ಸಹಕಾರಿ: ಡಾ.ಸಿ.ಎನ್. ಅಶ್ವತ್ಥನಾರಾಯಣ

ನೌಬಾದ್‌ ಪದವಿ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ: ಡಾ.ಅಶ್ವಥ್ ನಾರಾಯಣ

ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಭರವಸೆ
Last Updated 10 ಅಕ್ಟೋಬರ್ 2021, 16:57 IST
ನೌಬಾದ್‌ ಪದವಿ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ: ಡಾ.ಅಶ್ವಥ್ ನಾರಾಯಣ

‘ರಾಷ್ಟ್ರೀಯ ಶಿಕ್ಷಣ ನೀತಿ ವ್ಯಾಪ್ತಿಗೆ ವೈದ್ಯಕೀಯ ಶಿಕ್ಷಣ ಇಲ್ಲ‘

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸ್ಪಷ್ಟನೆ
Last Updated 10 ಅಕ್ಟೋಬರ್ 2021, 16:45 IST
‘ರಾಷ್ಟ್ರೀಯ ಶಿಕ್ಷಣ ನೀತಿ ವ್ಯಾಪ್ತಿಗೆ ವೈದ್ಯಕೀಯ ಶಿಕ್ಷಣ ಇಲ್ಲ‘
ADVERTISEMENT
ADVERTISEMENT
ADVERTISEMENT
ADVERTISEMENT