ಹೇಳಿಕೆಯ ಮೂಲಪ್ರತಿ ಸಲ್ಲಿಸಿ: ಯೋಗಗುರು ರಾಮದೇವ್‌ಗೆ ಸುಪ್ರೀಂ ಕೋರ್ಟ್ ಸೂಚನೆ
ಕೋವಿಡ್ ಸಂದರ್ಭದಲ್ಲಿ ಅಲೋಪಥಿ ಔಷಧ ಬಳಕೆಗೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಯ ಮೂಲ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್, ಯೋಗಗುರು ರಾಮದೇವ್ ಅವರಿಗೆ ಬುಧವಾರ ಸೂಚಿಸಿದೆ.Last Updated 30 ಜೂನ್ 2021, 21:05 IST