ಬಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ; ತನಿಖೆಗೆ ಆಗ್ರಹ
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಬಜರಂಗದಳದ ಕಾರ್ಯಕರ್ತರಿಗೆ ಆಯುಧಪೂಜೆಯ ಅಂಗವಾಗಿ ತ್ರಿಶೂಲ ದೀಕ್ಷೆ ನೀಡಿದ ಘಟನೆ ಮಾಧ್ಯಮಗಳ ಮೂಲಕ ಬಹಿರಂಗವಾಗಿದ್ದು, ಸರ್ಕಾರ ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಯು.ಟಿ. ಖಾದರ್ ಆಗ್ರಹಿಸಿದರು.Last Updated 17 ಅಕ್ಟೋಬರ್ 2021, 8:13 IST