ಬೆತ್ತಲೆ ವಿಡಿಯೊ ಬ್ಲ್ಯಾಕ್ಮೇಲ್: ಮತ್ತೆ ಮೂವರ ಬಂಧನ
ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಸಾರ್ವಜನಿಕರನ್ನು ಪರಿಚಯಿಸಿಕೊಂಡು ಬೆತ್ತಲೆಗೊಳಿಸಿ ವಿಡಿಯೊ ಚಿತ್ರೀಕರಿಸಿಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.Last Updated 12 ಅಕ್ಟೋಬರ್ 2021, 19:30 IST