×
ADVERTISEMENT
ಈ ಕ್ಷಣ :

BMTC

ADVERTISEMENT

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ ಸಿಮ್ಯಾಕ್ ಪ್ರಶಸ್ತಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಉಪಕ್ರಮಗಳಾದ ‘ಫ್ಲೈಬಸ್’ ಮತ್ತು ‘ಸ್ವಚ್ಛತೆಯೇ ಸೇವೆ’ಗೆ ಸಿಮ್ಯಾಕ್(ಸಿಟಿ ಮ್ಯಾನೇಜರ್ಸ್‌ ಅಸೋಸಿಯೇಷನ್‌) ಸಂಸ್ಥೆಯ 2018–19ನೇ ಸಾಲಿನ ಮೊದಲನೇ ಮತು 2019–20ನೇ ಸಾಲಿನ ದ್ವಿತೀಯ ಪ್ರಶಸ್ತಿ ಲಭಿಸಿದೆ. ₹1 ಲಕ್ಷ ಮತ್ತು ₹75 ಸಾವಿರ ನಗದು ಒಳಗೊಂಡ ಪ್ರಶಸ್ತಿಯನ್ನು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಮತ್ತು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಪ್ರದಾನ ಮಾಡಿದರು. ಪ್ರಶಸ್ತಿಯನ್ನು ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಸಮರ್ಪಿಸಲಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದ್ದಾರೆ.
Last Updated 11 ಅಕ್ಟೋಬರ್ 2021, 19:46 IST
ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ ಸಿಮ್ಯಾಕ್ ಪ್ರಶಸ್ತಿ

ಒಳನೋಟ: ಎಲೆಕ್ಟ್ರಿಕ್‌ ಬಸ್‌ಗಳ ತಯಾರಿಯಲ್ಲೇ ಇದೆ ಕೆಎಸ್‌ಆರ್‌ಟಿಸಿ

ಇ–ಬಸ್ ಯುಗ: 6 ವರ್ಷಗಳ ಬಳಿಕ ಪರಿಕ್ಷಾರ್ಥ ಸಂಚಾರ ಆರಂಭಿಸಿದ ಬಿಎಂಟಿಸಿ
Last Updated 10 ಅಕ್ಟೋಬರ್ 2021, 2:48 IST
ಒಳನೋಟ: ಎಲೆಕ್ಟ್ರಿಕ್‌ ಬಸ್‌ಗಳ ತಯಾರಿಯಲ್ಲೇ ಇದೆ ಕೆಎಸ್‌ಆರ್‌ಟಿಸಿ

ಬಿಎಂಟಿಸಿ: 643 ಡೀಸೆಲ್‌ ಬಸ್‌ ಖರೀದಿಗೆ ಒಪ್ಪಿಗೆ

300 ಎಲೆಕ್ಟ್ರಿಕ್ ಬಸ್ ಗುತ್ತಿಗೆ ಆಧಾರದಲ್ಲಿ ಪಡೆಯಲು ಸಮ್ಮತಿ
Last Updated 10 ಅಕ್ಟೋಬರ್ 2021, 1:53 IST
ಬಿಎಂಟಿಸಿ: 643 ಡೀಸೆಲ್‌ ಬಸ್‌ ಖರೀದಿಗೆ ಒಪ್ಪಿಗೆ
ADVERTISEMENT
ADVERTISEMENT
ADVERTISEMENT
ADVERTISEMENT