×
ADVERTISEMENT
ಈ ಕ್ಷಣ :

BSF

ADVERTISEMENT

ಅಮೃತಸರ: ಅಂತರರಾಷ್ಟ್ರೀಯ ಗಡಿಯಲ್ಲಿ 7.25 ಕೆ.ಜಿ ಹೆರಾಯಿನ್‌ ವಶ

‘ಅಮೃತಸರದ ಭಾರತ–ಪಾಕಿಸ್ತಾನ ಗಡಿ ಪ್ರದೇಶದಲ್ಲಿ 7.25 ಕೆ.ಜಿ. ಹೆರಾಯಿನ್‌ ಅನ್ನು ಗುರುವಾರ ವಶಕ್ಕೆ ಪಡೆಯಲಾಗಿದೆ’ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಅಧಿಕಾರಿಗಳು ತಿಳಿಸಿದ್ದಾರೆ.
Last Updated 20 ಜನವರಿ 2022, 14:39 IST
ಅಮೃತಸರ: ಅಂತರರಾಷ್ಟ್ರೀಯ ಗಡಿಯಲ್ಲಿ 7.25 ಕೆ.ಜಿ ಹೆರಾಯಿನ್‌ ವಶ

ಗಡಿ ರಾಜ್ಯಗಳ ಒಳಿತಿಗಾಗಿಯೇ ಬಿಎಸ್‌ಎಫ್ ಕಾರ್ಯಾಚರಣೆ ವ್ಯಾಪ್ತಿ ವಿಸ್ತರಣೆ: ಬಿಜೆಪಿ

ಗಡಿ ರಾಜ್ಯಗಳ, ಅದರಲ್ಲೂ ಪಂಜಾಬ್‌ನ ಒಳಿತಿಗಾಗಿಯೇ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಕಾರ್ಯಾಚರಣೆಯ ವ್ಯಾಪ್ತಿ ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ಹೇಳಿದೆ.
Last Updated 15 ಅಕ್ಟೋಬರ್ 2021, 4:27 IST
ಗಡಿ ರಾಜ್ಯಗಳ ಒಳಿತಿಗಾಗಿಯೇ ಬಿಎಸ್‌ಎಫ್ ಕಾರ್ಯಾಚರಣೆ ವ್ಯಾಪ್ತಿ ವಿಸ್ತರಣೆ: ಬಿಜೆಪಿ

ಗಡಿ ರಾಜ್ಯಗಳಲ್ಲಿ ಬಿಎಸ್‌ಎಫ್‌ ಅಧಿಕಾರ ವ್ಯಾಪ್ತಿ ಹೆಚ್ಚಳ: ಸರ್ವಾಧಿಕಾರವೆಂದ ಎಎಪಿ

ಪಂಜಾಬ್‌ ಸೇರಿದಂತೆ ಇತರ ರಾಜ್ಯಗಳಲ್ಲಿ ಗಡಿ ಭದ್ರತಾ ಪಡೆ(ಬಿಎಸ್‌ಎಫ್‌) ಅಧಿಕಾರ ವ್ಯಾಪ್ತಿಯನ್ನು ಹೆಚ್ಚಿಸಿದ ಕೇಂದ್ರದ ಕ್ರಮವನ್ನು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ನೇತೃತ್ವದ ಎಎಪಿ ವಿರೋಧಿಸಿದ್ದು, ಇದೊಂದು ಸರ್ವಾಧಿಕಾರದ ಧೋರಣೆ ಎಂದಿದೆ.
Last Updated 15 ಅಕ್ಟೋಬರ್ 2021, 2:56 IST
ಗಡಿ ರಾಜ್ಯಗಳಲ್ಲಿ ಬಿಎಸ್‌ಎಫ್‌ ಅಧಿಕಾರ ವ್ಯಾಪ್ತಿ ಹೆಚ್ಚಳ: ಸರ್ವಾಧಿಕಾರವೆಂದ ಎಎಪಿ

ಬಿಎಸ್‌ಎಫ್ ಕಾರ್ಯಾಚರಣೆಯ ವ್ಯಾಪ್ತಿ ವಿಸ್ತರಣೆ; ಪಂಜಾಬ್‌ನಲ್ಲಿ ಭಾರಿ ವಿರೋಧ

ಗಡಿ ಭದ್ರತಾ ಪಡೆಗೆ (ಬಿಎಸ್‌ಎಫ್) ಕಾರ್ಯಾಚರಣೆಯ ವ್ಯಾಪ್ತಿ ವಿಸ್ತರಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಪಂಜಾಬ್ ರಾಜ್ಯಪಾಲರ ನಿವಾಸದತ್ತ ಪ್ರತಿಭಟನೆ ನಡೆಸಲು ಯತ್ನಿಸಿದ ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ಅಧ್ಯಕ್ಷ ಸುಖಬೀರ್‌ ಸಿಂಗ್‌ ಬಾದಲ್‌ ಸೇರಿದಂತೆ ಹಲವು ಮುಖಂಡರನ್ನು ಪೊಲೀಸರು ಕೆಲವು ಹೊತ್ತು ಬಂಧನದಲ್ಲಿರಿಸಿ ಬಿಡುಗಡೆಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
Last Updated 14 ಅಕ್ಟೋಬರ್ 2021, 16:26 IST
ಬಿಎಸ್‌ಎಫ್ ಕಾರ್ಯಾಚರಣೆಯ ವ್ಯಾಪ್ತಿ ವಿಸ್ತರಣೆ; ಪಂಜಾಬ್‌ನಲ್ಲಿ ಭಾರಿ ವಿರೋಧ

ಬಿಎಸ್‌ಎಫ್‌ ಕಾರ್ಯಾಚರಣೆಯ ವ್ಯಾಪ್ತಿ ವಿಸ್ತರಣೆ

ಗಡಿ ಭದ್ರತಾ ಪಡೆಗೆ (ಬಿಎಸ್‌ಎಫ್‌) ಪಂಜಾಬ್‌, ಪಶ್ಚಿಮ ಬಂಗಾಳ, ಅಸ್ಸಾಂನ ಅಂತರರಾಷ್ಟ್ರೀಯ ಗಡಿ ಪ್ರದೇಶದಲ್ಲಿ 15 ಕಿ.ಮೀ ಬದಲಿಗೆ 50 ಕಿ.ಮೀ ಪ್ರದೇಶದ ವ್ಯಾಪ್ತಿಯಲ್ಲಿ ಶೋಧ ಕಾರ್ಯಾಚರಣೆ, ಜಪ್ತಿ, ಬಂಧನಕ್ಕೆ ಅವಕಾಶ ಕಲ್ಪಿಸಿ ಕೇಂದ್ರ ಸರ್ಕಾರ ಬಿಎಸ್‌ಎಫ್‌ ಕಾಯ್ದೆಗೆ ತಿದ್ದುಪಡಿ ತಂದಿದೆ.
Last Updated 13 ಅಕ್ಟೋಬರ್ 2021, 20:50 IST
fallback
ADVERTISEMENT
ADVERTISEMENT
ADVERTISEMENT
ADVERTISEMENT