ಬೆಂಗಳೂರಿನ ಕಮಲಾನಗರದಲ್ಲಿ ಕುಸಿಯುವ ಹಂತದ ಕಟ್ಟಡ ನೆಲಸಮ: ಕಣ್ಣೀರಿಟ್ಟ ನಿವಾಸಿಗಳು
ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಕಮಲಾನಗರದ ಶಂಕರ್ನಾಗ್ ಬಸ್ ನಿಲ್ದಾಣದ ಸನಿಹ ಕುಸಿಯುವ ಹಂತದಲ್ಲಿದ್ದ ಮೂರು ಮಹಡಿಯ ಕಟ್ಟಡವನ್ನು ಬಿಬಿಎಂಪಿ ಅಧಿಕಾರಿಗಳು ಬುಧವಾರ ನೆಲಸಮಗೊಳಿಸಿದರು.Last Updated 13 ಅಕ್ಟೋಬರ್ 2021, 7:43 IST