ಇಂಗಾಲ ಶೂನ್ಯ ಹೊರಸೂಸುವಿಕೆಗೆ ಅಭಿವೃದ್ಧಿ ಹೊಂದಿದ ದೇಶಗಳು ಕಾನೂನು ರೂಪಿಸಲಿ: ಭಾರತ
ದಶಕದೊಳಗೆ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಅದಕ್ಕೆ ಬೇಕಾದ ಕಾನೂನು ರೂಪಿಸಬೇಕು ಎಂದು ಭಾರತ ಆಗ್ರಹಿಸಿದೆ.Last Updated 15 ಅಕ್ಟೋಬರ್ 2021, 6:26 IST