×
ADVERTISEMENT
ಈ ಕ್ಷಣ :

CBI

ADVERTISEMENT

ಲಂಚ ಪ್ರಕರಣ: ಸಿಬಿಐನಿಂದ ಭಾರತೀಯ ಅನಿಲ ಪ್ರಾಧಿಕಾರದ ನಿರ್ದೇಶಕ ಬಂಧನ

₹ 50 ಲಕ್ಷಕ್ಕೂ ಹೆಚ್ಚು ಲಂಚ ಪಡೆದ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಸಾರ್ವಜನಿಕ ವಲಯ ಉದ್ದಿಮೆಯಾದ ಜಿಎಐಎಲ್‌ನ (ಗೇಲ್) ನಿರ್ದೇಶಕ (ಮಾರುಕಟ್ಟೆ) ಇ.ಎಸ್‌.ರಂಗನಾಥನ್‌ ಅವರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Last Updated 16 ಜನವರಿ 2022, 11:37 IST
ಲಂಚ ಪ್ರಕರಣ: ಸಿಬಿಐನಿಂದ ಭಾರತೀಯ ಅನಿಲ ಪ್ರಾಧಿಕಾರದ ನಿರ್ದೇಶಕ ಬಂಧನ

ಡೇರಾ ಸಚ್ಚಾ ಸೌದಾ ಮುಖ್ಯಸ್ಥ, ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ

ವ್ಯವಸ್ಥಾಪಕನ ಕೊಲೆ ಪ್ರಕರಣ * ಸಿಬಿಐ ವಿಶೇಷ ನ್ಯಾಯಾಲಯ ಆದೇಶ
Last Updated 18 ಅಕ್ಟೋಬರ್ 2021, 14:40 IST
ಡೇರಾ ಸಚ್ಚಾ ಸೌದಾ ಮುಖ್ಯಸ್ಥ, ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ

ತನಿಖಾ ಸಂಸ್ಥೆಗಳ ದುರ್ಬಳಕೆ: ಶಿವಸೇನೆ ಸಂಸದ ಸಂಜಯ್ ರಾವುತ್ ಕಟುಟೀಕೆ

ಮಹಾರಾಷ್ಟ್ರದಲ್ಲಿ ದಾಳಿಯನ್ನು ನಡೆಸುವುದರ ಸಂಬಂಧ ಏನಾದರೂ ಕಾನೂನು ಇದೆಯೇ? ದಾಖಲೆ ಸಂಖ್ಯೆಯಲ್ಲಿ ದಾಳಿಗಳು ನಡೆದಾಗ ಇಂಥ ಪ್ರಶ್ನೆ ಉದ್ಭವಿಸಲಿದೆ ಎಂದು ಅವರು ಕಾರ್ಯನಿರ್ವಾಹಕ ಸಂಪಾದಕರಾಗಿರುವ, ಶಿವಸೇನೆ ಮುಖವಾಗಿ ‘ಸಾಮ್ನಾ’ದ ರೋಖ್‌ತೋಕ್‌ ಅಂಕಣದಲ್ಲಿ ಪ್ರಶ್ನಿಸಿದ್ದಾರೆ
Last Updated 17 ಅಕ್ಟೋಬರ್ 2021, 11:37 IST
ತನಿಖಾ ಸಂಸ್ಥೆಗಳ ದುರ್ಬಳಕೆ: ಶಿವಸೇನೆ ಸಂಸದ ಸಂಜಯ್ ರಾವುತ್ ಕಟುಟೀಕೆ

ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್‌ ದೇಶಮುಖ್‌ಗೆ ಸೇರಿದ ಸ್ಥಳಗಳಲ್ಲಿ ಸಿಬಿಐ ಶೋಧ

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ದೇಶಮುಖ್ ಅವರಿಗೆ ಸೇರಿದ ವಿವಿಧ ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ) ಸೋಮವಾರದಿಂದ ಶೋಧ ಕಾರ್ಯ ಆರಂಭಿಸಿದೆ.
Last Updated 11 ಅಕ್ಟೋಬರ್ 2021, 7:34 IST
ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್‌ ದೇಶಮುಖ್‌ಗೆ ಸೇರಿದ ಸ್ಥಳಗಳಲ್ಲಿ ಸಿಬಿಐ ಶೋಧ
ADVERTISEMENT
ADVERTISEMENT
ADVERTISEMENT
ADVERTISEMENT