ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್‌ಗೆ ಸೇರಿದ ಸ್ಥಳಗಳಲ್ಲಿ ಸಿಬಿಐ ಶೋಧ
ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ದೇಶಮುಖ್ ಅವರಿಗೆ ಸೇರಿದ ವಿವಿಧ ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ) ಸೋಮವಾರದಿಂದ ಶೋಧ ಕಾರ್ಯ ಆರಂಭಿಸಿದೆ.Last Updated 11 ಅಕ್ಟೋಬರ್ 2021, 7:34 IST