ಸಿಎಂ ಮನೆಯ ಭದ್ರತಾ ಸಿಬ್ಬಂದಿ ಡ್ರಗ್ಸ್ ಸಾಗಣೆಯಲ್ಲಿ ಭಾಗಿ: ಸಿಸಿಬಿ ತನಿಖೆಗೆ ಆದೇಶ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರ್.ಟಿ.ನಗರದಲ್ಲಿರುವ ಮನೆಯ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಪೊಲೀಸರು ಡ್ರಗ್ಸ್ ಸಾಗಣೆಯಲ್ಲಿ ಭಾಗಿಯಾಗಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.Last Updated 20 ಜನವರಿ 2022, 19:30 IST