×
ADVERTISEMENT
ಈ ಕ್ಷಣ :

Chandigarh

ADVERTISEMENT

ಸಿಂಘು ಹತ್ಯೆ ಪ್ರಕರಣ ತನಿಖೆಗೆ ಎರಡು ಎಸ್‌ಐಟಿ

ಸಿಂಘು ಗಡಿಯಲ್ಲಿ ರೈತರ ಪ್ರತಿಭಟನಾ ಸ್ಥಳದ ಸಮೀಪ ನಡೆದ ದಲಿತ ಸಿಖ್ ವ್ಯಕ್ತಿಯ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದ್ದ ಮೂವರನ್ನು, ಇಲ್ಲಿನ ನ್ಯಾಯಾಲಯವು ಆರು ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರಕರಣದ ತನಿಖೆಗೆ ಹರಿಯಾಣ ಸರ್ಕಾರವು ಎರಡು ವಿಶೇಷ ತನಿಖಾ ತಂಡಗಳನ್ನು (ಎಸ್‌ಐಟಿ) ರಚಿಸಿದೆ.
Last Updated 17 ಅಕ್ಟೋಬರ್ 2021, 18:41 IST
fallback

ಸಿಂಘು ಗಡಿ: ಪ್ರತಿಭಟನಾ ಸ್ಥಳದ ಬಳಿ ಕೈ ಕತ್ತರಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿ ರುವ ಸಿಂಘು ಗಡಿಗೆ ಹೊಂದಿಕೊಂಡಿರುವ ಹರಿಯಾಣದ ಸೋನಿಪತ್‌ ಜಿಲ್ಲೆಯ ಕುಂಡ್ಲಿ ಎಂಬಲ್ಲಿ ಕೈ ಕತ್ತರಿಸಿರುವ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಶುಕ್ರವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 15 ಅಕ್ಟೋಬರ್ 2021, 8:46 IST
ಸಿಂಘು ಗಡಿ: ಪ್ರತಿಭಟನಾ ಸ್ಥಳದ ಬಳಿ ಕೈ ಕತ್ತರಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ
ADVERTISEMENT
ADVERTISEMENT
ADVERTISEMENT
ADVERTISEMENT