ಚನ್ನಪಟ್ಟಣ: ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹ
ಚನ್ನಪಟ್ಟಣ ಪಟ್ಟಣವನ್ನು ಬೆಚ್ಚಿ ಬೀಳಿಸಿರುವ ಓವರ್ಹೆಡ್ ಟ್ಯಾಂಕ್ನಲ್ಲಿನ ಶವದ ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳು ಶನಿವಾರ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.Last Updated 10 ಅಕ್ಟೋಬರ್ 2021, 5:40 IST