×
ADVERTISEMENT
ಈ ಕ್ಷಣ :

Charanjit Singh Channi

ADVERTISEMENT

ಅರವಿಂದ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಚನ್ನಿ ನಿರ್ಧಾರ

ಮರಳು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರ ಸೋದರಳಿಯನಿಗೆ ಸೇರಿದ ಆಸ್ತಿ ಮೇಲೆ ಜಾರಿ ನಿರ್ದೇಶನಾಲಯ(ಇ.ಡಿ.) ದಾಳಿ ನಡೆಸಿದೆ. ಹೀಗಾಗಿ ಚನ್ನಿ ಅವರನ್ನು ಅಪ್ರಾಮಾಣಿಕ ವ್ಯಕ್ತಿ ಎಂದು ಕರೆದಿರುವ ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಚರಣ್‌ಜಿತ್‌ ಸಿಂಗ್‌ ಚನ್ನಿ ಶುಕ್ರವಾರ ತಿಳಿಸಿದ್ದಾರೆ.
Last Updated 21 ಜನವರಿ 2022, 11:24 IST
ಅರವಿಂದ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಚನ್ನಿ ನಿರ್ಧಾರ

ಪಂಜಾಬ್: ಸಿಎಂ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಸಮೀಕ್ಷೆ, ಸಿಧು ಹಿಂದಿಕ್ಕಿದ ಚನ್ನಿ

ಪಂಜಾಬ್‌ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಯೊಂದಿಗೆ ಚುನಾವಣೆ ಎದುರಿಸುವುದಿಲ್ಲ ಎಂದು ಕಾಂಗ್ರೆಸ್ ಪಕ್ಷ ಹೇಳುತ್ತಿದೆ. ಆದಾಗ್ಯೂ, ಆ ಪಕ್ಷದ ಸಾಮಾಜಿಕ ಮಾಧ್ಯಮ ಘಟಕದ ಉಸ್ತುವಾರಿ ನಿಖಿಲ್ ಆಳ್ವಾ ಅವರು ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕುರಿತು ಟ್ವಿಟರ್‌ನಲ್ಲಿ ಸಮೀಕ್ಷೆ ನಡೆಸಿದ್ದಾರೆ.
Last Updated 20 ಜನವರಿ 2022, 13:08 IST
ಪಂಜಾಬ್: ಸಿಎಂ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಸಮೀಕ್ಷೆ, ಸಿಧು ಹಿಂದಿಕ್ಕಿದ ಚನ್ನಿ

ಪಂಜಾಬ್‌ ಸಿಎಂ ತಮ್ಮನಿಗೆ ಸಿಗದ ಕಾಂಗ್ರೆಸ್ ಟಿಕೆಟ್; ಸ್ವತಂತ್ರರಾಗಿ ಅಖಾಡಕ್ಕೆ!

ಚಂಡೀಗಢ: ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರ ತಮ್ಮ ಮನೋಹರ್‌ ಸಿಂಗ್‌ ಅವರು ಬಸ್ಸಿ ಪಠಾನಾ ವಿಧಾನಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷವು ಆ ಕ್ಷೇತ್ರದ ಹಾಲಿ ಶಾಸಕರನ್ನೇ ಕಣಕ್ಕಿಳಿಸಲು ನಿರ್ಧರಿಸಿದೆ. ಕಾಂಗ್ರೆಸ್‌ ಪಕ್ಷವು ಪಂಜಾಬ್‌ನ ಚುನಾವಣೆಯಲ್ಲಿ ಸ್ಪರ್ಧಿಸಲಿರುವ 86 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು, ಬಸ್ಸಿ ಪಠಾನಾ (ಎಸ್‌ಸಿ) ಕ್ಷೇತ್ರದಿಂದ ಪಕ್ಷದ ಶಾಸಕ ಗುರ್‌ಪ್ರೀತ್‌ ಸಿಂಗ್‌ ಜಿ.ಪಿ. ಅವರಿಗೆ ಟಿಕೆಟ್‌ ನೀಡಿದೆ.
Last Updated 16 ಜನವರಿ 2022, 13:10 IST
ಪಂಜಾಬ್‌ ಸಿಎಂ ತಮ್ಮನಿಗೆ ಸಿಗದ ಕಾಂಗ್ರೆಸ್ ಟಿಕೆಟ್; ಸ್ವತಂತ್ರರಾಗಿ ಅಖಾಡಕ್ಕೆ!

ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಮನವಿ ಮಾಡಿದ ಪಂಜಾಬ್ ಸಿಎಂ

ಪಂಜಾಬ್ ಸಿಂಗ್ ಚರಣ್‌ಜಿತ್ ಸಿಂಗ್ ಚನ್ನಿ ಚುನಾವಣೆ ಮುಂದೂಡುವಂತೆ ಕೋರಿದ್ದಾರೆ..
Last Updated 16 ಜನವರಿ 2022, 6:05 IST
ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಮನವಿ ಮಾಡಿದ ಪಂಜಾಬ್ ಸಿಎಂ
ADVERTISEMENT
ADVERTISEMENT
ADVERTISEMENT
ADVERTISEMENT