ಸಲಗ ಚಿತ್ರ ವಿಮರ್ಶೆ: ತುದಿಯಿರದ ನೆತ್ತರ ನದಿ
ಇದೊಂದು ರೀತಿ ಕಳ್ಳ ಪೊಲೀಸ್ ಆಟ. ಮೊದಲರ್ಧ ದುರುಳರ ಮೆರೆದಾಟ; ದ್ವಿತಿಯಾರ್ಧ ಪೊಲೀಸರ ಆಟ ಮತ್ತು ಕಳ್ಳಾಟ. ಕಥೆ ಇಲ್ಲಿ ನೆಪಕ್ಕೆ ಮಾತ್ರ; ‘ಕಥೆ ಮುಗಿಸುವುದೇ’ ಇದರ ಸೂತ್ರ. ತಮ್ಮ ಮೊದಲ ನಿರ್ದೇಶನದಲ್ಲಿ ನಟ ದುನಿಯಾ ವಿಜಯ್ ತಮ್ಮ ನಟನೆಯ ಹಿಂದಿನೆಲ್ಲ ಸಿನಿಮಾಗಳಿಗಿಂತ ಸಾಕಷ್ಟು ಮುಂದಕ್ಕೆ ಹೋಗಿದ್ದಾರೆ. ಆದರೆ ಹಾಗೆ ಸಾಗಿದ ದಾರಿ ಹೇಗಿದೆಯೆಂದರೆ ಅಲ್ಲಿಂದ ತಿರುಗಿ ಬರಲು ಅವರು ನಡೆಸುವ ಪ್ರಯತ್ನಗಳೂ ಮಸುಕು ಎನಿಸುವಷ್ಟು!Last Updated 15 ಅಕ್ಟೋಬರ್ 2021, 15:53 IST