ಕರಾವಳಿ, ಮಲೆನಾಡಿನಲ್ಲಿ ಬಿರುಸಿನ ಮಳೆ- ಬುಧವಾರವೂ ಮುಂದುವರಿಯುವ ಸಾಧ್ಯತೆ
ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಂಗಳವಾರ ಧಾರಾಕಾರ ಮಳೆ ಸುರಿದಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆ ಬಿರುಸುಗೊಂಡಿದೆ. ಬುಧವಾರವೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.Last Updated 12 ಅಕ್ಟೋಬರ್ 2021, 19:39 IST