ಮಾಜಿ ಸಚಿವ ದೇಶ್ಮುಖ್ ನಿವಾಸಗಳ ಮೇಲೆ ಸಿಬಿಐ ದಾಳಿ
ತಮ್ಮ ವಿರುದ್ಧದ ಭ್ರಷ್ಟಾಚಾರದ ಆರೋಪದ ಪ್ರಕರಣದ ಪ್ರಾಥಮಿಕ ತನಿಖೆಗೆ ಸಂಬಂಧಿಸಿದ ಗೋಪ್ಯ ದಾಖಲೆಗಳನ್ನು ಸೋರಿಕೆ ಮಾಡಿರುವ ಸಂಬಂಧ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಸೇರಿದ ಹಲವು ಸ್ಥಳಗಳಲ್ಲಿ ಸಿಬಿಐ ಸೋಮವಾರ ಶೋಧ ನಡೆಸಿದೆ.Last Updated 11 ಅಕ್ಟೋಬರ್ 2021, 15:06 IST