×
ADVERTISEMENT
ಈ ಕ್ಷಣ :

Covid-19 Vaccination

ADVERTISEMENT

ಕರ್ಫ್ಯೂ ಜಾರಿಗೊಳಿಸುವುದಾದರೆ ಲಸಿಕೆ ಏಕೆ ಬೇಕಿತ್ತು: ಸಂಸದ ಪ್ರತಾಪಸಿಂಹ ಪ್ರಶ್ನೆ

ಮೈಸೂರು: ‘ಕೊರೊನಾ ಹೆಸರಲ್ಲಿ ಲಾಕ್‌ಡೌನ್‌, ನೈಟ್‌ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಜಾರಿ ಮಾಡುವುದಾದರೆ ಕೋವಿಡ್‌ ಲಸಿಕೆ ಏಕೆ ನೀಡಬೇಕಿತ್ತು’ ಎಂದು ಸಂಸದ ಪ್ರತಾಪಸಿಂಹ ಪ್ರಶ್ನಿಸಿದರು. ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಮೊದಲ ಡೋಸ್‌ನಲ್ಲಿ ಶೇ 99 ಹಾಗೂ ಎರಡನೇ ಡೋಸ್‌ನಲ್ಲಿ ಶೇ 80 ಸಾಧನೆ ಮಾಡಲಾಗಿದೆ. ಈಗ ಬೂಸ್ಟರ್‌ ಡೋಸ್‌ ಬಂದಿದ್ದು, ಕೊರೊನಾ ಸೋಂಕು ಪ್ರಸರಣದ ಮೇಲೆ ನಿಯಂತ್ರಣ ಹೇರಲು ಸಾಧ್ಯವಾಗಿದೆ. ಆಸ್ಪತ್ರೆಗಳಲ್ಲಿ ಮತ್ತಷ್ಟು ಬೆಡ್‌ ವ್ಯವಸ್ಥೆ ಮಾಡಿ, ಆಮ್ಲಜನಕ ಘಟಕ ಸ್ಥಾಪಿಸಲಾಗಿದೆ. ಹೀಗಿದ್ದೂ, ಜನರಿಗೆ ಅನಗತ್ಯ ತೊಂದರೆ ಕೊಡಲಾಗುತ್ತಿದೆ’ ಎಂದರು.
Last Updated 20 ಜನವರಿ 2022, 2:13 IST
ಕರ್ಫ್ಯೂ ಜಾರಿಗೊಳಿಸುವುದಾದರೆ ಲಸಿಕೆ ಏಕೆ ಬೇಕಿತ್ತು: ಸಂಸದ ಪ್ರತಾಪಸಿಂಹ ಪ್ರಶ್ನೆ

ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಮಾರುಕಟ್ಟೆಗೆ: ಸಮಿತಿ ಶಿಫಾರಸು

ಕೋವಿಡ್ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್‌ ಮಾರುಕಟ್ಟೆಗೆ ಸಮಿತಿ ಶಿಫಾರಸು ಮಾಡಿದೆ.
Last Updated 20 ಜನವರಿ 2022, 1:26 IST
ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಮಾರುಕಟ್ಟೆಗೆ: ಸಮಿತಿ ಶಿಫಾರಸು

ಕೊರೋನಾ ವೈರಸ್ ಕೊನೆಗಾಣಿಸಲು ಸಾಧ್ಯವಿಲ್ಲ: ವಿಶ್ವ ಆರೋಗ್ಯ ಸಂಸ್ಥೆ ಅಧಿಕಾರಿ

ಕೋವಿಡ್ 19 ಸೋಂಕು ಕುರಿತು ಜಾಗತಿಕವಾಗಿ ಕಳವಳ ಸೃಷ್ಟಿಯಾಗಿದೆ..
Last Updated 20 ಜನವರಿ 2022, 1:14 IST
ಕೊರೋನಾ ವೈರಸ್ ಕೊನೆಗಾಣಿಸಲು ಸಾಧ್ಯವಿಲ್ಲ: ವಿಶ್ವ ಆರೋಗ್ಯ ಸಂಸ್ಥೆ ಅಧಿಕಾರಿ

'ಶೇ 30ರಷ್ಟು ಜನರಲ್ಲಿ ಲಸಿಕೆ ಪಡೆದ 6 ತಿಂಗಳ ಬಳಿಕ ರೋಗನಿರೋಧಕ ಶಕ್ತಿ ಇರಲ್ಲ'

ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ದೇಶದಲ್ಲಿ ಲಸಿಕೆ ಪಡೆದವರ ಸಂಖ್ಯೆಯು ಏರಿಕೆಯಾಗುತ್ತಿದೆ. ಆದರೆ, 'ಲಸಿಕೆ ತೆಗೆದುಕೊಂಡ ಮೂವರಲ್ಲಿ ಒಬ್ಬ ವ್ಯಕ್ತಿಯಲ್ಲಿ ಲಸಿಕೆ ಪಡೆದ ಆರು ತಿಂಗಳ ನಂತರ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ' ಎಂದು ಬುಧವಾರ ಹೊಸ ಅಧ್ಯಯನವೊಂದು ಹೇಳಿದೆ.
Last Updated 19 ಜನವರಿ 2022, 14:07 IST
'ಶೇ 30ರಷ್ಟು ಜನರಲ್ಲಿ ಲಸಿಕೆ ಪಡೆದ 6 ತಿಂಗಳ ಬಳಿಕ ರೋಗನಿರೋಧಕ ಶಕ್ತಿ ಇರಲ್ಲ'

ಆಂಧ್ರ ಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಕೋವಿಡ್ ದೃಢ

ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು
Last Updated 18 ಜನವರಿ 2022, 5:02 IST
ಆಂಧ್ರ ಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಕೋವಿಡ್ ದೃಢ

ಬೆಂಗಳೂರು ಮೂಲದ ಡೋಲೋ 650 ದಾಖಲೆ ಮಾರಾಟ: 2 ವರ್ಷದಲ್ಲಿ ₹560 ಕೋಟಿ ಗಳಿಕೆ

ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಅತಿ ಹೆಚ್ಚಿನ ಮಾರಾಟ ಕಂಡ ಡೋಲೋ
Last Updated 18 ಜನವರಿ 2022, 3:30 IST
ಬೆಂಗಳೂರು ಮೂಲದ ಡೋಲೋ 650 ದಾಖಲೆ ಮಾರಾಟ: 2 ವರ್ಷದಲ್ಲಿ ₹560 ಕೋಟಿ ಗಳಿಕೆ

ಒತ್ತಾಯಪೂರ್ವಕವಾಗಿ ಯಾರಿಗೂ ಲಸಿಕೆ ನೀಡುವುದಿಲ್ಲ: ಸುಪ್ರೀಂಗೆ ಕೇಂದ್ರ ಹೇಳಿಕೆ

ಯಾರಿಗೂ ಅವರ ಇಚ್ಛೆಗೆ ವಿರುದ್ಧವಾಗಿ ಲಸಿಕೆ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
Last Updated 18 ಜನವರಿ 2022, 3:03 IST
ಒತ್ತಾಯಪೂರ್ವಕವಾಗಿ ಯಾರಿಗೂ ಲಸಿಕೆ ನೀಡುವುದಿಲ್ಲ: ಸುಪ್ರೀಂಗೆ ಕೇಂದ್ರ ಹೇಳಿಕೆ
ADVERTISEMENT

12–14 ವರ್ಷದವರಿಗೆ ಮಾರ್ಚ್‌ನಿಂದ ಕೋವಿಡ್ ಲಸಿಕೆ ನೀಡುವ ಸಾಧ್ಯತೆ

ದೇಶದಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಮಾರ್ಚ್‌ ತಿಂಗಳಿಂದ ಕೋವಿಡ್‌ ಲಸಿಕೆ ಹಾಕುವ ಸಾಧ್ಯತೆ ಇದೆ ಎಂದು ಕೋವಿಡ್‌–19 ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯ (ಎನ್‌ಟಿಎಜಿಐ) ಅಧ್ಯಕ್ಷ ಡಾ. ಎನ್.ಕೆ ಅರೋರಾ ಡಾ.ಎನ್‌.ಕೆ. ಅರೋರಾ ಸೋಮವಾರ ಹೇಳಿದ್ದಾರೆ.
Last Updated 17 ಜನವರಿ 2022, 15:01 IST
12–14 ವರ್ಷದವರಿಗೆ ಮಾರ್ಚ್‌ನಿಂದ ಕೋವಿಡ್ ಲಸಿಕೆ ನೀಡುವ ಸಾಧ್ಯತೆ

ಕೋವಿಡ್‌ ಲಸಿಕೆ ಅಭಿಯಾನಕ್ಕೆ ವರ್ಷ: 'ಜ.16 ದೇಶದ ಚರಿತ್ರೆಯಲ್ಲಿ ಐತಿಹಾಸಿಕ ದಿನ'

‘ಜಗತ್ತಿನ ಅತಿ ದೊಡ್ಡ ಮತ್ತು ವೇಗದ ಲಸಿಕೆ ಅಭಿಯಾನವು ವರ್ಷ ಪೂರೈಸಿದ್ದು, ಜ.16 ದೇಶದ ಚರಿತ್ರೆಯಲ್ಲಿ ಐತಿಹಾಸಿಕ ದಿನ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲ್ ತಿಳಿಸಿದರು.
Last Updated 17 ಜನವರಿ 2022, 13:53 IST
fallback

ಬೀದರ್‌: ಕೋವಿಡ್ ಲಸಿಕೆ ಶಾಲೆಯಿಂದ ದೂರವುಳಿದ ಮಕ್ಕಳ ಪತ್ತೆಯೇ ಕಷ್ಟ

ಇಲಾಖೆಗಳ ನಡುವಿನ ಸಮನ್ವಯದ ಕೊರತೆ; ಅರ್ಹ ಮಕ್ಕಳ ಪತ್ತೆಗೆ ಪರದಾಡುತ್ತಿರುವ ವೈದ್ಯಕೀಯ ಸಿಬ್ಬಂದಿ
Last Updated 16 ಜನವರಿ 2022, 19:30 IST
ಬೀದರ್‌: ಕೋವಿಡ್ ಲಸಿಕೆ ಶಾಲೆಯಿಂದ ದೂರವುಳಿದ ಮಕ್ಕಳ ಪತ್ತೆಯೇ ಕಷ್ಟ
ADVERTISEMENT
ADVERTISEMENT
ADVERTISEMENT