×
ADVERTISEMENT
ಈ ಕ್ಷಣ :

Crime

ADVERTISEMENT

ರೈಲಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 8 ಆರೋಪಿಗಳ ಬಂಧನ

ಮಹಾರಾಷ್ಟ್ರದ ಇಗತ್‌ಪುರಿ ಮತ್ತು ಕಾಸರ ರೈಲು ನಿಲ್ದಾಣಗಳ ನಡುವೆ ಲಕ್ನೋ-ಮುಂಬೈ ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನಲ್ಲಿ 20 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಎಲ್ಲ ಎಂಟು ಆರೋಪಿಗಳನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
Last Updated 11 ಅಕ್ಟೋಬರ್ 2021, 10:59 IST
ರೈಲಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 8 ಆರೋಪಿಗಳ ಬಂಧನ

ಪೋಕ್ಸೋ: ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣಗಳೇ ಶೇ 99 ರಷ್ಟು -ಎನ್‌ಸಿಆರ್‌ಬಿ

2020ರಲ್ಲಿ ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ದಾಖಲಾಗಿರುವ ಅಪರಾಧ ಪ್ರಕರಣಗಳ ಪೈಕಿ ಶೇ 99 ಕ್ಕಿಂತ ಹೆಚ್ಚು ಪ್ರಕರಣಗಳು ಹೆಣ್ಣುಮಕ್ಕಳಿಗೆ ಸಂಬಂಧಿಸಿದ್ದಾಗಿದೆ  ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಸಂಸ್ಥೆಯ (ಎನ್‌ಸಿಆರ್‌ಬಿ) ಅಂಕಿ ಅಂಶಗಳು ಮಾಹಿತಿ ನೀಡಿವೆ.
Last Updated 11 ಅಕ್ಟೋಬರ್ 2021, 10:46 IST
ಪೋಕ್ಸೋ: ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣಗಳೇ ಶೇ 99 ರಷ್ಟು -ಎನ್‌ಸಿಆರ್‌ಬಿ
ADVERTISEMENT
ADVERTISEMENT
ADVERTISEMENT
ADVERTISEMENT