ಅರವಿಂದ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಚನ್ನಿ ನಿರ್ಧಾರ
ಮರಳು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಅವರ ಸೋದರಳಿಯನಿಗೆ ಸೇರಿದ ಆಸ್ತಿ ಮೇಲೆ ಜಾರಿ ನಿರ್ದೇಶನಾಲಯ(ಇ.ಡಿ.) ದಾಳಿ ನಡೆಸಿದೆ. ಹೀಗಾಗಿ ಚನ್ನಿ ಅವರನ್ನು ಅಪ್ರಾಮಾಣಿಕ ವ್ಯಕ್ತಿ ಎಂದು ಕರೆದಿರುವ ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಚರಣ್ಜಿತ್ ಸಿಂಗ್ ಚನ್ನಿ ಶುಕ್ರವಾರ ತಿಳಿಸಿದ್ದಾರೆ.Last Updated 21 ಜನವರಿ 2022, 11:24 IST