ಸುಲ್ಲಿ ಡೀಲ್ಸ್ ಸೃಷ್ಟಿಕರ್ತನಿಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್
ವಿವಾದಾತ್ಮಕ ಸುಲ್ಲಿ ಡೀಲ್ಸ್ ಆ್ಯಪ್ ಅನ್ನು ಸೃಷ್ಟಿಸಿದ ಆರೋಪದ ಮೇರೆಗೆ ಬಂಧಿತನಾಗಿರುವ ಓಂಕಾರೇಶ್ವರ ಠಾಕೂರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿಯ ನ್ಯಾಯಾಲಯವೊಂದು ತಿರಸ್ಕರಿಸಿದೆ. ಈ ಹಂತದಲ್ಲಿ ಜಾಮೀನು ನೀಡಿದರೆ ನಿಷ್ಪಕ್ಷಪಾತ ತನಿಖೆ ಹಾದಿತಪ್ಪಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.Last Updated 16 ಜನವರಿ 2022, 16:27 IST