ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಮುಂದುವರಿಕೆ
ಶೇ 50 ರಷ್ಟು ಸಿಬ್ಬಂದಿ ಸಾಮರ್ಥ್ಯದೊಂದಿಗೆ ಖಾಸಗಿ ಕಚೇರಿಗಳು ಕಾರ್ಯನಿರ್ವಹಿಸಲು ಅವಕಾಶ ನೀಡುವ ಸರ್ಕಾರದ ಪ್ರಸ್ತಾವನೆಯನ್ನು ಲೆಫ್ಟಿನೆಂಟ್ ಗೌರ್ನರ್ ಅನಿಲ್ ಬೈಜಲ್ ಶುಕ್ರವಾರ ಅನುಮೋದಿಸಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.Last Updated 21 ಜನವರಿ 2022, 12:01 IST