ಶುಕ್ರವಾರ, 22 ನವೆಂಬರ್ 2024
ಧರ್ಮ
ಪದಬಂಧ
ಫ್ಯಾಕ್ಟ್ ಚೆಕ್
ಕಾರ್ಟೂನ್
worldcup23
ಕೃಷಿ- ತಂತ್ರಜ್ಞಾನ
*^QaY
ಆರೋಗ್ಯ
English-ಕನ್ನಡ-test
@ಜಿಲ್ಲೆ
#ಬೆಂಗಳೂರು
$ಬೆಂಗಳೂರು ಗ್ರಾಮಾಂತರ
+ಕಲಬುರಗಿ
<ಚಾಮರಾಜನಗರ
ರಾಮನಗರ
ಚಿಕ್ಕಬಳ್ಳಾಪುರ
ಕೋಲಾರ
ತುಮಕೂರು
ಮೈಸೂರು
ಮಂಡ್ಯ
ಸಿನಿಮಾ ಜಗತ್ತು-Cinema
ಸಿನಿ ಸುದ್ದಿ
ಸಿನಿಮಾ ವಿಮರ್ಶ
ಟಿವಿ-tv
~ಸುದ್ದಿ
!ರಾಷ್ಟ್ರೀಯ
₹ವಿದೇಶ
~!%>-AZCS
;ರಾಜ್ಯ
ಫ್ಯಾಕ್ಟ್ ಚೆಕ್
ತಂತ್ರಜ್ಞಾನ
sm-1
sm-2
sm-3
sm-4
*ಕ್ರೀಡೆ
ಫುಟ್ಬಾಲ್
ಟೆನಿಸ್
ಕ್ರಿಕೆಟ್
ಕ್ರೀಡೆಗಳು
ವಿಶ್ವಕಪ್
ಕ್ರೀಡಾಂಕಣ
&ಅಭಿಮತ
sm-a
sm-b
sm-c
sm-d
Test1
ಆಹಾರ
TM-1ಉದ್ಯೋಗ
Sign in
@ಜಿಲ್ಲೆ
ಸಿನಿಮಾ ಜಗತ್ತು-Cinema
~ಸುದ್ದಿ
ತಂತ್ರಜ್ಞಾನ
*ಕ್ರೀಡೆ
&ಅಭಿಮತ
Test1
ಆಹಾರ
TM-1ಉದ್ಯೋಗ
TM-2ಮೈಸೂರು
*^?:"TEST
@&test
ಕಲೆ-ಸಾಹಿತ್ಯ
ಶಿಕ್ಷಣ-ಉದ್ಯೋಗ
English-ಕನ್ನಡ-test
:ವಾಣಿಜ್ಯ
Section1
E-ಪೇಪರ್
Section1-
Sm-5
sm-7
@Raj Parent
×
ADVERTISEMENT
ಈ ಕ್ಷಣ :
Dharwad
ADVERTISEMENT
ನಿಧನ ವಾರ್ತೆ: ಅನ್ನಪೂರ್ಣ ಚಿಕ್ಕಮಠ
ಧಾರವಾಡ: ಬೆಳಗಾವಿ ಜಿಲ್ಲೆ ಕೆ.ಕೆ. ಕೊಪ್ಪ ಗ್ರಾಮದ ನಿವಾಸಿ ಅನ್ನಪೂರ್ಣ ಮುರಿಗೇಂದ್ರಯ್ಯ ಚಿಕ್ಕಮಠ (91) ಶುಕ್ರವಾರ ನಿಧನರಾದರು. ಅವರಿಗೆ ಮೂವರು ಪುತ್ರಿಯರು, ಮೂವರು ಪುತ್ರರು ಇದ್ದಾರೆ.
Last Updated 21 ಜನವರಿ 2022, 14:30 IST
ನಗರೋತ್ಥಾನ ಯೋಜನೆಯಡಿ ₹10 ಕೋಟಿ ವಿಶೇಷ ಅನುದಾನ- ಶಂಕರಪಾಟೀಲ ಮುನೇನಕೊಪ್ಪ
ಅಣ್ಣಿಗೇರಿ ಪಟ್ಟಣದ ಅಭಿವೃದ್ಧಿಗೆ ನಮ್ಮ ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದೆ. 4ನೇ ಹಂತದ ನಗರೋತ್ಥಾನ ಯೋಜನೆಯಡಿ ₹10 ಕೋಟಿ ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಸಕ್ಕರೆ, ಕೈಮಗ್ಗ ಮತ್ತು ಜವಳಿ ಖಾತೆ ಸಚಿವ ಶಂಕರಪಾಟೀಲ ಮುನೇನಕೊಪ್ಪ ತಿಳಿಸಿದರು.
Last Updated 17 ಜನವರಿ 2022, 16:37 IST
ಪತ್ರಿಕಾ ವಿತರಕರ ನಿಗಮ ಸ್ಥಾಪನೆಗೆ ಒತ್ತಾಯ
‘ರಾಜ್ಯದಲ್ಲಿ ಅಸಂಘಟಿತರಾಗಿ ನಿತ್ಯ ದುಡಿಯುತ್ತಿರುವ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿಗೆ ಸರ್ಕಾರ ನಿಗಮ ಸ್ಥಾಪಿಸಬೇಕು’ ಎಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ. ಶಂಭುಲಿಂಗ ಆಗ್ರಹಿಸಿದರು.
Last Updated 17 ಜನವರಿ 2022, 16:24 IST
ಜೈನ ಮಂದಿರದ ಪಕ್ಕ ಫುಡ್‌ಕೋರ್ಟ್: ವಿರೋಧ
ಟಿಕಾರೆ ರಸ್ತೆಯಲ್ಲಿರುವ ಶೀತಲನಾಥ ಜೈನ ಮಂದಿರದ ಪಕ್ಕದಲ್ಲಿ ಫುಡ್‌ಕೋರ್ಟ್ ನಿರ್ಮಾಣ ಮಾಡದಂತೆ ಜೈನ ಸಮುದಾಯದ ಮುಖಂಡರು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
Last Updated 17 ಜನವರಿ 2022, 16:23 IST
ಧಾರವಾಡ: ವಿದ್ಯಾರ್ಥಿ ವೇತನವಿಲ್ಲದೆ ಪರದಾಟ
ಹಣಕಾಸು ಇಲಾಖೆ ವಿಳಂಬ: ಸಚಿವ ಶ್ರೀನಿವಾಸ ಪೂಜಾರ
Last Updated 17 ಜನವರಿ 2022, 16:23 IST
ಹಾರೋಬೆಳವಡಿ: ರೈತರ ಸಂತೆ ಆರಂಭ
ತಾಲ್ಲೂಕಿನ ಹಾರೋಬೆಳವಡಿ ಗ್ರಾಮದ ಮೈಲಾರಲಿಂಗೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ರೈತರ ಸಂತೆಗೆ ಸೋಮವಾರ ಚಾಲನೆ ದೊರೆಯಿತು.
Last Updated 17 ಜನವರಿ 2022, 16:20 IST
ಕೋವಿಡ್: ಸೋಂಕಿತರಿಗೆ ‘ಇ– ಸಂಜೀವಿನಿ’ ನೆರವು
ಹೋಂ ಕ್ವಾರಂಟೈನ್‌ನಲ್ಲಿರುವವರಿಗೆ ದೂರ ಸಮಾಲೋಚನೆ ಸೌಲಭ್ಯ
Last Updated 17 ಜನವರಿ 2022, 16:19 IST
ADVERTISEMENT
ಅಳ್ನಾವರ: ಮಾಹಿತಿ ಕೊರತೆ; ಬಜೆಟ್ ಪೂರ್ವಭಾವಿ ಸಭೆ ಮುಂದೂಡಿಕೆ
ಅಳ್ನಾವರ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಮೀಸಲಿಡಬೇಕಾದ ಅನುದಾನದ ಬಗ್ಗೆ ಚರ್ಚಿಸಲು ಸೋಮವಾರ ಕರೆಯಲಾಗಿದ್ದ ಬಜೆಟ್ ಪೂರ್ವಭಾವಿ ಸಭೆಯನ್ನು ಮಾಹಿತಿ ಕೊರತೆಯಿಂದಾಗಿ ಮುಂದೂಡಲಾಯಿತು.
Last Updated 17 ಜನವರಿ 2022, 15:14 IST
ವಿನಯ ಕುಲಕರ್ಣಿ ಜಾಮೀನು ಷರತ್ತು ಸಡಿಲಿಕೆ
ಧಾರವಾಡ ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯ ಯೋಗೇಶ್ ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಮಾಜಿ ಸಚಿವ ವಿನಯ ಆರ್. ಕುಲಕರ್ಣಿ ಅವರ ಜಾಮೀನು ಷರತ್ತು ಸಡಿಲಿಸಿರುವ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಸಿಬಿಐ ಅಧಿಕಾರಿಗಳಿಗೆ ಮಾಹಿತಿ ನೀಡಿ ವಿಚಾರಣಾ ನ್ಯಾಯಾಲಯದ ವ್ಯಾಪ್ತಿಯಿಂದ ಹೊರ ಹೋಗಲು ಅನುಮತಿ ನೀಡಿದೆ.
Last Updated 16 ಜನವರಿ 2022, 19:30 IST
ಧಾರವಾಡ: ವಾರಾಂತ್ಯ ಕರ್ಫ್ಯೂ; ರಸ್ತೆ ಭಣಭಣ, ಕಮಿಷನರ್ ಲಾಭೂರಾಮ್ ‘ನಗರ ಸಂಚಾರ’
ಹುಬ್ಬಳ್ಳಿಯಲ್ಲಿ ವಾಹನ ಸಂಚಾರ ವಿರಳ
Last Updated 16 ಜನವರಿ 2022, 16:20 IST
ADVERTISEMENT
<
1
2
>
ADVERTISEMENT
ADVERTISEMENT