ಉಚಿತ ಕೋವಿಡ್ ಲಸಿಕೆ ನೀಡಿಕೆಯೇ ಇಂಧನ ದರ ಏರಿಕೆಗೆ ಕಾರಣ: ಕೇಂದ್ರ ಸಚಿವ ರಾಮೇಶ್ವರ್
ಉಚಿತವಾಗಿ ಕೋವಿಡ್–19 ಲಸಿಕೆ ನೀಡಿದ್ದೇ ಇಂಧನ ದರ ಏರಿಕೆಗೆ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆಯ ರಾಜ್ಯ ಖಾತೆ ಸಚಿವ ರಾಮೇಶ್ವರ್ ತೆಲಿ ಪ್ರತಿಪಾದಿಸಿದ್ದಾರೆ.Last Updated 12 ಅಕ್ಟೋಬರ್ 2021, 3:12 IST