ವದಂತಿ, ಆರೋಪಗಳಿಗೆ ತಲೆ ಕೆಡಿಸಿಕೊಳ್ಳುವುದು ಬೇಡ: ಡಿ.ಕೆ.ಶಿವಕುಮಾರ್
‘ವದಂತಿಗಳಿಗೆ, ಆರೋಪಗಳಿಗೆ ತಲೆ ಕೆಡಿಸಿಕೊಳ್ಳುವುದು ಬೇಡ. ಅವನ್ನೆಲ್ಲ ಹೇಗೆ ಎದುರಿಸಬೇಕೆಂಬ ಶಕ್ತಿಯನ್ನು ಭಗವಂತ ಕೊಟ್ಟಿದ್ದಾನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.Last Updated 15 ಅಕ್ಟೋಬರ್ 2021, 19:31 IST