×
ADVERTISEMENT
ಈ ಕ್ಷಣ :

Drugs

ADVERTISEMENT

ಡ್ರಗ್ಸ್‌ ಪ್ರಕರಣ: ಸಿಸಿಬಿ ತನಿಖೆಗೆ ಆದೇಶ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರ್‌.ಟಿ.ನಗರದಲ್ಲಿರುವ ಮನೆಯ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಪೊಲೀಸರು ಡ್ರಗ್ಸ್ ಸಾಗಣೆಯಲ್ಲಿ ಭಾಗಿಯಾಗಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.
Last Updated 20 ಜನವರಿ 2022, 19:16 IST
ಡ್ರಗ್ಸ್‌ ಪ್ರಕರಣ: ಸಿಸಿಬಿ ತನಿಖೆಗೆ ಆದೇಶ

ಡ್ರಗ್ಸ್‌ ಮಾರಾಟ: ನೈಜೀರಿಯಾ ಪ್ರಜೆ ಸೇರಿ ನಾಲ್ವರ ಬಂಧನ

ಮಾದಕ ವಸ್ತು ಮಾರಾಟ ಜಾಲ ಬೇಧಿಸಿರುವ ಎನ್‌ಸಿಬಿ ಬೆಂಗಳೂರು ವಲಯದ ಅಧಿಕಾರಿಗಳು 84 ಗ್ರಾಂ ಕೊಕೇನ್‌, 40 ಗ್ರಾಂ ಎಂಡಿಎಂಎ, ಹಶೀಶ್‌ ಹಾಗೂ ಗಾಂಜಾ ಜಪ್ತಿ ಮಾಡಿದ್ದಾರೆ. ನೈಜೀರಿಯಾದ ಪ್ರಜೆ ಹಾಗೂ ಚೆನ್ನೈನ ಮೂವರು ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.
Last Updated 19 ಜನವರಿ 2022, 17:04 IST
ಡ್ರಗ್ಸ್‌ ಮಾರಾಟ: ನೈಜೀರಿಯಾ ಪ್ರಜೆ ಸೇರಿ ನಾಲ್ವರ ಬಂಧನ

ಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್ ಜೀವಕ್ಕೆ ಅಪಾಯವಿದೆ ಎಂದ ಕಮಾಲ್ ಖಾನ್

ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಬಂಧನವಾಗಿದೆ.
Last Updated 15 ಅಕ್ಟೋಬರ್ 2021, 7:16 IST
ಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್ ಜೀವಕ್ಕೆ ಅಪಾಯವಿದೆ ಎಂದ ಕಮಾಲ್ ಖಾನ್

ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆಗೆ ಝಡ್‌ ಮಾದರಿ ಭದ್ರತೆ ನೀಡಲು ಒತ್ತಾಯ

ಆರ್ಯನ್ ಖಾನ್ ಡ್ರಗ್ಸ್‌ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿ
Last Updated 12 ಅಕ್ಟೋಬರ್ 2021, 9:14 IST
ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆಗೆ ಝಡ್‌ ಮಾದರಿ ಭದ್ರತೆ ನೀಡಲು ಒತ್ತಾಯ

ಚಲನವಲನದ ಮೇಲೆ ಕಣ್ಗಾವಲು ಆರೋಪ: 2 ಪೊಲೀಸರ ವಿರುದ್ಧ ಎನ್‌ಸಿಬಿ ಅಧಿಕಾರಿ ದೂರು

ಇಬ್ಬರು ಪೊಲೀಸ್ ಅಧಿಕಾರಿಗಳು ತನ್ನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದಾರೆ ಎಂದು ಆರೋಪಿಸಿ ಕ್ರೂಸ್‌ ಡ್ರಗ್ಸ್‌ ಪ್ರಕರಣದ ಮೇಲ್ವಿಚಾರಣೆ ನಡೆಸುತ್ತಿರುವ ಮಾದಕ ವಸ್ತು ನಿಯಂತ್ರಣ ಸಂಸ್ಥೆ(ಎನ್‌ಸಿಬಿ)ಯ ವಲಯ ನಿರ್ದೇಶಕ ಸಮೀರ್‌ ವಾಂಖೆಡೆ ಮುಂಬೈ ಪೊಲೀಸ್ ಠಾಣೆಯೊಂದರಲ್ಲಿ ದೂರು ದಾಖಲಿಸಿದ್ದಾರೆ.
Last Updated 12 ಅಕ್ಟೋಬರ್ 2021, 6:13 IST
ಚಲನವಲನದ ಮೇಲೆ ಕಣ್ಗಾವಲು ಆರೋಪ: 2 ಪೊಲೀಸರ ವಿರುದ್ಧ ಎನ್‌ಸಿಬಿ ಅಧಿಕಾರಿ ದೂರು

ಹಡಗಿನಲ್ಲಿ ಡ್ರಗ್ಸ್‌ ಪ್ರಕರಣ: ನೈಜೀರಿಯಾ ಪ್ರಜೆ ಬಂಧನ

ಬಂಧಿತ ನೈಜೀರಿಯಾ ಪ್ರಜೆಯಿಂದ ಕೊಕೈನ್‌ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಈವರೆಗೆ ಬಾಲಿವುಡ್ ನಟ ಶಾರುಕ್‌ ಖಾನ್ ಪುತ್ರ ಆರ್ಯನ್‌ ಖಾನ್‌ ಸೇರಿದಂತೆ ಒಟ್ಟು 20 ಜನರ ಬಂಧನವಾದಂತಾಗಿದೆ.
Last Updated 10 ಅಕ್ಟೋಬರ್ 2021, 12:40 IST
ಹಡಗಿನಲ್ಲಿ ಡ್ರಗ್ಸ್‌ ಪ್ರಕರಣ: ನೈಜೀರಿಯಾ ಪ್ರಜೆ ಬಂಧನ

ನೋಡಿ: 2021 ಜನವರಿ 12ರ ಸುದ್ದಿ ಸಂಚಯ

Last Updated 12 ಜನವರಿ 2021, 12:39 IST
fallback
ADVERTISEMENT
ADVERTISEMENT
ADVERTISEMENT
ADVERTISEMENT