ಬಾಂಗ್ಲಾದಲ್ಲಿ ದುರ್ಗಾಪೂಜೆಗೆ ಅಡ್ಡಿ: ಪ್ರಮುಖರ ಕಳವಳ, ಕ್ರಮಕ್ಕೆ ಆಗ್ರಹ
ಅಲ್ಪಸಂಖ್ಯಾತ ಸಮುದಾಯದವರ ಜೀವ, ಆಸ್ತಿ, ಹಕ್ಕುಗಳನ್ನು ರಕ್ಷಿಸುವುದು ಸರ್ಕಾರದ ಹೊಣೆಗಾರಿಕೆ. ಇಂತಹ ಭದ್ರತೆಯನ್ನು ಒದಗಿಸುವಲ್ಲಿ ಭಾರತ ಮತ್ತು ಬಾಂಗ್ಲಾದೇಶ ಎರಡೂ ಕಡೆ ಲೋಪವಾಗಿದೆ ಎಂದು ಪತ್ರಕ್ಕೆ ಸಹಿ ಹಾಕಿರುವ ಪ್ರಮುಖರು ಪ್ರತಿಪಾದಿಸಿದ್ದಾರೆ.Last Updated 18 ಅಕ್ಟೋಬರ್ 2021, 6:15 IST