ಆರೋಪಿಯ ಪಿತ್ರಾರ್ಜಿತ ಆಸ್ತಿ ಜಪ್ತಿ; ಕಾನೂನು ಅಂಶ ಪರಿಶೀಲನೆಗೆ ‘ಸುಪ್ರೀಂ’ ಸಮ್ಮತಿ
ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಸಿ.ಟಿ.ರವಿಕುಮಾರ್ ಅವರಿದ್ದ ನ್ಯಾಯಪೀಠವು ಇ.ಡಿ ಮನವಿಯನ್ನು ಆಧರಿಸಿ, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯಿಸಲು ಸೂಚಿಸಿ ಆರೋಪಿಗಳಿಗೆ ನೋಟಿಸ್ ಜಾರಿಗೆ ಅ.8ರಂದು ಆದೇಶಿಸಿತು.Last Updated 11 ಅಕ್ಟೋಬರ್ 2021, 14:35 IST