ಇ.ಡಿ ದಾಳಿ: ಪಂಜಾಬ್ ಸಿಎಂ ಚನ್ನಿ ಸಂಬಂಧಿಗೆ ಸೇರಿದ ಸ್ಥಳದಿಂದ ₹ 8 ಕೋಟಿ ವಶ
ಮಂಗಳವಾರ ರಾಜ್ಯದ ಹನ್ನೆರಡು ಸ್ಥಳಗಳಲ್ಲಿ ನಡೆಸಲಾದ ದಾಳಿಗಳು ಇಂದು ಮುಂಜಾನೆ ಪೂರ್ಣಗೊಂಡಿದ್ದು, ಸಂಸ್ಥೆಯು ಹಲವಾರು ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದೆ.Last Updated 19 ಜನವರಿ 2022, 10:43 IST