ಹುಬ್ಬಳ್ಳಿ: ರಾಷ್ಟ್ರಮಟ್ಟಕ್ಕೆ ನೇಹಾರ ಸಂಶೋಧನಾ ಪ್ರಬಂಧ ಆಯ್ಕೆ
ಹುಬ್ಬಳ್ಳಿ ನಗರದ ಭಾವದೀಪ ಶಿಕ್ಷಣ ಸಂಸ್ಥೆಯ ವಿಮಲಾಬಾಯಿ ಮೆಮೋರಿಯಲ್ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ನೇಹಾ ಎಲ್.ಆರ್ ಇತ್ತೀಚೆಗೆ ಜರುಗಿದ ‘ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ– 2021’ದಲ್ಲಿ ಮಂಡಿಸಿದ್ದ ‘ಬಟ್ಟೆ ಬ್ಯಾಗ್ ಬಳಸೋಣ-ಪ್ಲಾಸ್ಟಿಕ್ ಚೀಲ ತ್ಯಜಿಸೋಣ’ ಎಂಬ ಸಂಶೋಧನಾ ಪ್ರಬಂಧವು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ಶಾಲೆಯ ವಿಜ್ಞಾನ ಶಿಕ್ಷಕಿ ಅಕ್ಷತಾ ಕುರ್ಡೇಕರ ಮಾರ್ಗದರ್ಶನ ನೀಡಿದ್ದರು.Last Updated 21 ಜನವರಿ 2022, 16:32 IST