ಪಿಯುಸಿ ಭೌತಶಾಸ್ತ್ರ ಪರೀಕ್ಷಾ ದಿಕ್ಸೂಚಿ: ವಿದ್ಯುದಾವೇಶಗಳು ಮತ್ತು ಕ್ಷೇತ್ರಗಳು
ಪ್ರಾಚೀನ ದಿನಗಳಲ್ಲಿ ವಿದ್ಯುಚ್ಛಕ್ತಿ ಮತ್ತು ಕಾಂತೀಯತೆಯನ್ನು ಪ್ರತ್ಯೇಕ ವಿಷಯಗಳಂತೆ ಪರಿಗಣಿಸಲಾಗುತ್ತಿತ್ತು. 1820ರಲ್ಲಿ ಡ್ಯಾನಿಶ್ ವಿಜ್ಞಾನಿ ಒಯಿರ್‌ಸ್ಟೆಡ್(Oersted) ಅವರು ‘ಒಂದು ದಿಕ್ಸೂಚಿಯ ಬಳಿ ವಿದ್ಯುತ್ ಪ್ರವಹಿಸುತ್ತಿರುವ ತಂತಿಯನ್ನು ಇಟ್ಟಾಗ ದಿಕ್ಸೂಚಿಯ ಸೂಚಿಯು ಓರೆಯಾಗುತ್ತದೆ ಎಂಬುದನ್ನು ತೋರಿಸಿದರು.Last Updated 16 ಜನವರಿ 2022, 19:31 IST