ಲಖಿಂಪುರ ಹಿಂಸಾಚಾರ:ಆಶಿಷ್ ಮಿಶ್ರಾರನ್ನು ವಿಚಾರಣೆಗೆ ಕರೆದೊಯ್ದ ಪೊಲೀಸರು
ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಕೇಂದ್ರ ಗೃಹ ಖಾತೆ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಷ್ ಅವರನ್ನು ಮಂಗಳವಾರ ವಿಚಾರಣೆಗಾಗಿ ಕ್ರೈಂ ಬ್ರಾಂಚ್ ಕಚೇರಿಗೆ ಕರೆತರಲಾಯಿತು.Last Updated 12 ಅಕ್ಟೋಬರ್ 2021, 10:08 IST