×
ADVERTISEMENT
ಈ ಕ್ಷಣ :

Farmers protest

ADVERTISEMENT

ಲಖಿಂಪುರ ಖೇರಿ ಪ್ರಕರಣ: ನ್ಯಾಯಕ್ಕಾಗಿ ರೈತರಿಂದ 'ರೈಲ್‌ ರೋಕೊ' ಪ್ರತಿಭಟನೆ

ಚಂಡೀಗಡ: ಪಂಜಾಬ್‌ನಲ್ಲಿ ರೈತರು ಸೋಮವಾರ ರೈಲ್ವೆ ಹಳಿಗಳ ಮೇಲೆ ಕುಳಿತು ಆರು ಗಂಟೆಗಳ 'ರೈಲ್‌ ರೋಕೊ' (ರೈಲು ತಡೆ) ಪ್ರತಿಭಟನೆ ನಡೆಸಿದ್ದಾರೆ. ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರನ್ನು ಸ್ಥಾನದಿಂದ ವಜಾ ಮಾಡಬೇಕು ಮತ್ತು ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್‌ ಮೋರ್ಚಾದ ಸದಸ್ಯರು ಒತ್ತಾಯಿಸಿದ್ದಾರೆ. ಫಿರೋಜ್‌ಪುರ್‌ ವಿಭಾಗದ ನಾಲ್ಕು ವಲಯಗಳನ್ನು ಪ್ರತಿಭಟನಾಕಾರರು ನಿರ್ಬಂಧಿಸಿರುವುದಾಗಿ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 18 ಅಕ್ಟೋಬರ್ 2021, 8:32 IST
ಲಖಿಂಪುರ ಖೇರಿ ಪ್ರಕರಣ: ನ್ಯಾಯಕ್ಕಾಗಿ ರೈತರಿಂದ 'ರೈಲ್‌ ರೋಕೊ' ಪ್ರತಿಭಟನೆ

ರೈತರ ಹೋರಾಟಕ್ಕೆ ಮಸಿ ಬಳಿಯುವ ಯತ್ನ: ಕಿಸಾನ್ ಸಂಯುಕ್ತ ಮೋರ್ಚಾ ಶಂಕೆ

ಪ್ರತಿಭಟನೆ ಸ್ಥಳದಲ್ಲಿ ವ್ಯಕ್ತಿಯ ಹತ್ಯೆ ಪ್ರಕರಣ
Last Updated 15 ಅಕ್ಟೋಬರ್ 2021, 19:45 IST
ರೈತರ ಹೋರಾಟಕ್ಕೆ ಮಸಿ ಬಳಿಯುವ ಯತ್ನ: ಕಿಸಾನ್ ಸಂಯುಕ್ತ ಮೋರ್ಚಾ ಶಂಕೆ

ಸಿಂಘು ಗಡಿ: ಪ್ರತಿಭಟನಾ ಸ್ಥಳದ ಬಳಿ ಕೈ ಕತ್ತರಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿ ರುವ ಸಿಂಘು ಗಡಿಗೆ ಹೊಂದಿಕೊಂಡಿರುವ ಹರಿಯಾಣದ ಸೋನಿಪತ್‌ ಜಿಲ್ಲೆಯ ಕುಂಡ್ಲಿ ಎಂಬಲ್ಲಿ ಕೈ ಕತ್ತರಿಸಿರುವ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಶುಕ್ರವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 15 ಅಕ್ಟೋಬರ್ 2021, 8:46 IST
ಸಿಂಘು ಗಡಿ: ಪ್ರತಿಭಟನಾ ಸ್ಥಳದ ಬಳಿ ಕೈ ಕತ್ತರಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಲಖಿಂಪುರ ಘಟನೆಯ ಮರುಸೃಷ್ಟಿ: ಆಶಿಶ್‌ ಮಿಶ್ರಾರನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು

ಲಿಖಿಂಪುರ ಖೇರಿ ಹಿಂಸಾಚಾರದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಎಐ) ಗುರುವಾರ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಮತ್ತು ಇನ್ನಿತರ ಮೂವರನ್ನು ಉತ್ತರ ಪ್ರದೇಶದ ತಿಕೋನಿಯಾ ಗ್ರಾಮಕ್ಕೆ ಕರೆದೊಯ್ದು ಘಟನೆಯನ್ನು ಮರುಸೃಷ್ಟಿಸಿದೆ.
Last Updated 14 ಅಕ್ಟೋಬರ್ 2021, 16:45 IST
ಲಖಿಂಪುರ ಘಟನೆಯ ಮರುಸೃಷ್ಟಿ: ಆಶಿಶ್‌ ಮಿಶ್ರಾರನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು

ರೈತರ ಪರ ವಾಜಪೇಯಿ ಭಾಷಣ: ಹಳೆಯ ವಿಡಿಯೊ ಹಂಚಿಕೊಂಡ ಬಿಜೆಪಿ ಮುಖಂಡ ವರುಣ್ ಗಾಂಧಿ

1980ರಲ್ಲಿ ರೈತರಿಗೆ ಬೆಂಬಲ ಸೂಚಿಸುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಭಾಷಣದ ತುಣುಕನ್ನು ಬಿಜೆಪಿ ಸಂಸದ ವರುಣ್ ಗಾಂಧಿ ಗುರುವಾರ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
Last Updated 14 ಅಕ್ಟೋಬರ್ 2021, 9:39 IST
ರೈತರ ಪರ ವಾಜಪೇಯಿ ಭಾಷಣ: ಹಳೆಯ ವಿಡಿಯೊ ಹಂಚಿಕೊಂಡ ಬಿಜೆಪಿ ಮುಖಂಡ ವರುಣ್ ಗಾಂಧಿ

ರೈತರ ಹತ್ಯೆ ಖಂಡಿಸಿ ಮಹಾರಾಷ್ಟ್ರ ಬಂದ್: ಮುಂಬೈ, ಇತರೆಡೆ ಬಸ್‌ ಸಂಚಾರ ವ್ಯತ್ಯಯ

ಲಖಿಂಪುರ ಹಿಂಸಾಚಾರದಲ್ಲಿ ರೈತರ ಹತ್ಯೆಗೆ ಖಂಡನೆ
Last Updated 11 ಅಕ್ಟೋಬರ್ 2021, 7:56 IST
ರೈತರ ಹತ್ಯೆ ಖಂಡಿಸಿ ಮಹಾರಾಷ್ಟ್ರ ಬಂದ್: ಮುಂಬೈ, ಇತರೆಡೆ ಬಸ್‌ ಸಂಚಾರ ವ್ಯತ್ಯಯ

ರೈತರ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರಿಯಲಿದೆ: ರಾಕೇಶ್ ಟಿಕಾಯತ್‌

ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದು ಮತ್ತು ಬೆಳೆಗಳಿಗೆ ನೀಡುವ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಕಾನೂನು ಚೌಕಟ್ಟಿನಲ್ಲಿ ತರುವುದು ಸೇರಿದಂತೆ, ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೂ ರೈತರ ಪ್ರತಿಭಟನೆ ಮುಂದುವರಿಯಲಿದೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದರು.
Last Updated 11 ಅಕ್ಟೋಬರ್ 2021, 6:11 IST
ರೈತರ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರಿಯಲಿದೆ: ರಾಕೇಶ್ ಟಿಕಾಯತ್‌
ADVERTISEMENT

ಲಖಿಂಪುರ ಹಿಂಸಾಚಾರ: ಆಶಿಶ್‌ ಮಿಶ್ರಾಗೆ 14 ದಿನ ನ್ಯಾಯಾಂಗ ಬಂಧನ

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶಿಶ್‌ ಮಿಶ್ರಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಸ್ಥಳೀಯ ಕೋರ್ಟ್‌ ಆದೇಶಿಸಿದೆ.
Last Updated 10 ಅಕ್ಟೋಬರ್ 2021, 21:03 IST
ಲಖಿಂಪುರ ಹಿಂಸಾಚಾರ: ಆಶಿಶ್‌ ಮಿಶ್ರಾಗೆ 14 ದಿನ ನ್ಯಾಯಾಂಗ ಬಂಧನ

ಲಖಿಂಪುರ–ಖೇರಿ ಹಿಂಸಾಚಾರ ಪ್ರಕರಣ: 2ನೇ ಎಫ್‌ಐಆರ್‌‌- ರೈತರ ಹತ್ಯೆ ಉಲ್ಲೇಖವಿಲ್ಲ

‘ಸಮಾಜಘಾತುಕರಿಂದ ಬಿಜೆಪಿ ಕಾರ್ಯಕರ್ತರ ಹತ್ಯೆ’
Last Updated 10 ಅಕ್ಟೋಬರ್ 2021, 19:31 IST
ಲಖಿಂಪುರ–ಖೇರಿ ಹಿಂಸಾಚಾರ ಪ್ರಕರಣ: 2ನೇ ಎಫ್‌ಐಆರ್‌‌- ರೈತರ ಹತ್ಯೆ ಉಲ್ಲೇಖವಿಲ್ಲ

ಲಖಿಂಪುರ ಹಿಂಸಾಚಾರ: ಹಿಂದೂ–ಸಿಖ್ ಯುದ್ಧದಂತೆ ಬಿಂಬಿಸುತ್ತಿರುವುದಕ್ಕೆ ವರುಣ್ ಕಳವಳ

ನವದೆಹಲಿ: ಲಖಿಂಪುರ–ಖೇರಿ ಹಿಂಸಾಚಾರವನ್ನು ಹಿಂದೂ ಮತ್ತು ಸಿಖ್‌ ಕದನ ಎಂದು ಬಿಂಬಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಬಿಜೆ‍ಪಿ ವಿರುದ್ಧ ಸಂಸದ ವರುಣ್‌ ಗಾಂಧಿ ಭಾನುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಮೇಲಿನ ಹಿಂಸೆಯ ಬಗ್ಗೆ ತಪ್ಪು ಗ್ರಹಿಕೆಗಳನ್ನು ಸೃಷ್ಟಿಸುವುದು ಮುಂದಿನ ತಲೆಮಾರಿಗೂ ಅಪಾಯಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 
Last Updated 10 ಅಕ್ಟೋಬರ್ 2021, 12:00 IST
ಲಖಿಂಪುರ ಹಿಂಸಾಚಾರ: ಹಿಂದೂ–ಸಿಖ್ ಯುದ್ಧದಂತೆ ಬಿಂಬಿಸುತ್ತಿರುವುದಕ್ಕೆ ವರುಣ್ ಕಳವಳ
ADVERTISEMENT
ADVERTISEMENT
ADVERTISEMENT