×
ADVERTISEMENT
ಈ ಕ್ಷಣ :

Fire

ADVERTISEMENT

ಮೈಸೂರು; ಥರ್ಮಾಕೋಲ್‌ ಕಾರ್ಖಾನೆಯಲ್ಲಿ ಬೆಂಕಿ, ದಟ್ಟ ಹೊಗೆ

4 ಅಗ್ನಿಶಾಮಕ ವಾಹನಗಳಲ್ಲಿ ಸ್ಥಳಕ್ಕೆ ಬಂದಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸದ್ಯ, ಕಾರ್ಖಾನೆಯೊಳಗೆ ಕಾರ್ಮಿಕರು ಸಿಲುಕಿಲ್ಲ. ಬೆಂಕಿ ಕಾಣಿಸಿಕೊಂಡ ಕೂಡಲೇ ಎಲ್ಲರೂ ಹೊರ ಬಂದಿದ್ದಾರೆ. ಥರ್ಮಾಕೋಲ್‌ ಹಾಗೂ ಅದಕ್ಕೆ ಸಂಬಂಧಿಸಿದ ದಹ್ಯ ವಸ್ತುಗಳು ಸುಟ್ಟು ಹೋಗಿವೆ. ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ ಎಂದು ಸ್ಥಳದಲ್ಲಿದ್ದ ಅಗ್ನಿಶಾಮಕ ಸಿಬ್ಬಂದಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.
Last Updated 19 ಜನವರಿ 2022, 12:57 IST
ಮೈಸೂರು; ಥರ್ಮಾಕೋಲ್‌ ಕಾರ್ಖಾನೆಯಲ್ಲಿ ಬೆಂಕಿ, ದಟ್ಟ ಹೊಗೆ

ಕಬ್ಬಿನ ಗದ್ದೆಗೆ ಬೆಂಕಿ: ಲಕ್ಷಾಂತರ ರೂಪಾಯಿ ಹಾನಿ

ಮದ್ನೂರಿನ ಮಂಜುನಾಥ ಶಿರನಾಲ್ಕರ್ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಅವಘಡ ನಡೆದಿದೆ. ಪಂಪ್‌ಸೆಟ್‌ಗೆ ಅಳವಡಿಸಲಾಗಿದ್ದ ವಿದ್ಯುತ್ ತಂತಿಯಲ್ಲಿ ಶಾರ್ಟ್ ಸರ್ಕೀಟ್ ಉಂಟಾಗಿ ಬೆಂಕಿ ತಗುಲಿರಬಹುದೆಂದು ಅಂದಾಜಿಸಲಾಗಿದೆ.
Last Updated 19 ಜನವರಿ 2022, 11:21 IST
ಕಬ್ಬಿನ ಗದ್ದೆಗೆ ಬೆಂಕಿ: ಲಕ್ಷಾಂತರ ರೂಪಾಯಿ ಹಾನಿ

ಗುಜರಾತ್‌: ಪ್ಯಾಕಿಂಗ್‌ ಘಟಕದಲ್ಲಿ ಅಗ್ನಿ ಅವಘಡ, ಇಬ್ಬರ ಸಾವು

ಗುಜರಾತ್‌ನ ಸೂರತ್‌ ಜಿಲ್ಲೆಯಲ್ಲಿ ಐದು ಅಂತಸ್ತಿನ ಸಾಮಾನುಗಳ ಪ್ಯಾಕಿಂಗ್‌ ಘಟಕದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
Last Updated 18 ಅಕ್ಟೋಬರ್ 2021, 6:17 IST
ಗುಜರಾತ್‌: ಪ್ಯಾಕಿಂಗ್‌ ಘಟಕದಲ್ಲಿ ಅಗ್ನಿ ಅವಘಡ, ಇಬ್ಬರ ಸಾವು
ADVERTISEMENT
ADVERTISEMENT
ADVERTISEMENT
ADVERTISEMENT