ಶುಕ್ರವಾರ, 22 ನವೆಂಬರ್ 2024
ಧರ್ಮ
ಪದಬಂಧ
ಫ್ಯಾಕ್ಟ್ ಚೆಕ್
ಕಾರ್ಟೂನ್
worldcup23
ಕೃಷಿ- ತಂತ್ರಜ್ಞಾನ
*^QaY
ಆರೋಗ್ಯ
English-ಕನ್ನಡ-test
@ಜಿಲ್ಲೆ
#ಬೆಂಗಳೂರು
$ಬೆಂಗಳೂರು ಗ್ರಾಮಾಂತರ
+ಕಲಬುರಗಿ
<ಚಾಮರಾಜನಗರ
ರಾಮನಗರ
ಚಿಕ್ಕಬಳ್ಳಾಪುರ
ಕೋಲಾರ
ತುಮಕೂರು
ಮೈಸೂರು
ಮಂಡ್ಯ
ಸಿನಿಮಾ ಜಗತ್ತು-Cinema
ಸಿನಿ ಸುದ್ದಿ
ಸಿನಿಮಾ ವಿಮರ್ಶ
ಟಿವಿ-tv
~ಸುದ್ದಿ
!ರಾಷ್ಟ್ರೀಯ
₹ವಿದೇಶ
~!%>-AZCS
;ರಾಜ್ಯ
ಫ್ಯಾಕ್ಟ್ ಚೆಕ್
ತಂತ್ರಜ್ಞಾನ
sm-1
sm-2
sm-3
sm-4
*ಕ್ರೀಡೆ
ಫುಟ್ಬಾಲ್
ಟೆನಿಸ್
ಕ್ರಿಕೆಟ್
ಕ್ರೀಡೆಗಳು
ವಿಶ್ವಕಪ್
ಕ್ರೀಡಾಂಕಣ
&ಅಭಿಮತ
sm-a
sm-b
sm-c
sm-d
Test1
ಆಹಾರ
TM-1ಉದ್ಯೋಗ
Sign in
@ಜಿಲ್ಲೆ
ಸಿನಿಮಾ ಜಗತ್ತು-Cinema
~ಸುದ್ದಿ
ತಂತ್ರಜ್ಞಾನ
*ಕ್ರೀಡೆ
&ಅಭಿಮತ
Test1
ಆಹಾರ
TM-1ಉದ್ಯೋಗ
TM-2ಮೈಸೂರು
*^?:"TEST
@&test
ಕಲೆ-ಸಾಹಿತ್ಯ
ಶಿಕ್ಷಣ-ಉದ್ಯೋಗ
English-ಕನ್ನಡ-test
:ವಾಣಿಜ್ಯ
Section1
E-ಪೇಪರ್
Section1-
Sm-5
sm-7
@Raj Parent
×
ADVERTISEMENT
ಈ ಕ್ಷಣ :
G K Govinda Rao
ADVERTISEMENT
ಮಲೆನಾಡಿನೊಂದಿಗೆ ಜಿ.ಕೆ. ಗೋವಿಂದರಾವ್ ಅನ್ಯೋನ್ಯ ನಂಟು
ಅಗಲಿದ ನಟ, ಅಧ್ಯಾಪಕ, ಚಿಂತಕ, ಜನಪರ ಹೋರಾಟಗಾರ ಜಿ.ಕೆ. ಗೋವಿಂದರಾವ್ ಅವರು ಮಲೆನಾಡಿನೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು. ಇಲ್ಲಿನ ಎಲ್.ಬಿ. ಮತ್ತು ಎಸ್.ಬಿ.ಎಸ್. ಕಾಲೇಜಿನಲ್ಲಿ 1965ರಿಂದ 1971ರ ವರೆಗೆ ಇಂಗ್ಲಿಷ್ ಅಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದರು.
Last Updated 16 ಅಕ್ಟೋಬರ್ 2021, 4:24 IST
ಪ್ರೊ. ಜಿ.ಕೆ. ಗೋವಿಂದರಾವ್ ಇನ್ನಿಲ್ಲ: ವಿಚಾರ ನಿಷ್ಠುರಿ, ಕೋಮಲ ಹೃದಯಿ
ರೈಲ್ವೆ ನಿಲ್ದಾಣ, ಬೆಳಗಿನ ಜಾವ, ಅದೇ ರೈಲಿನಲ್ಲಿ ರಾಜ್ಯದ ಉಪಮುಖ್ಯಮಂತ್ರಿಯವರೂ ಪ್ರಯಾಣಿಸಿದ್ದರು. ಜಿಕೆಜಿ ಇಳಿದು ಸರ ಸರ ಮುಂದೆ ಬರುವಾಗ ಪೊಲೀಸರು ಅವರನ್ನು ತಡೆದು, ಉಪಮುಖ್ಯಮಂತ್ರಿಯವರು ಹೋಗುವ ತನಕ ಮಿಕ್ಕವರಾರೂ ಹೋಗುವಂತಿಲ್ಲ ಎಂದರು. ರೀ, ಅದೆಲ್ಲಾ ಸಾಧ್ಯವಿಲ್ಲ, ಅವರೂ ನಮ್ಮಂತೆಯೇ ಬರಲಿ ಬೇಕಾದರೆ, ರಕ್ಷಣೆಯ ವಿಷಯವಾದರೆ, ನಾವೆಲ್ಲ ಬಡಪ್ರಜೆಗಳು ಹೋದಮೇಲೆ ಆ ಮಹಾನುಭಾವರು ಹೋಗಲಿ, ನೀವೆಲ್ಲಾ ಇದೀರಲ್ಲಾ ಅವರಿಗೆ ರಕ್ಷಣೆ ಕೊಡೋದಿಕ್ಕೆ ಅಂತ ರೇಗಿ, ಅವರ ಪಾಡಿಗೆ ಅವರು ನಿಲ್ದಾಣದಿಂದ ಹೊರಬಂದರು. ಅವತ್ತೇ ಅವರನ್ನು ನಾನು, ನಾನು ಕೆಲಸ ಮಾಡುತ್ತಿದ್ದ ಗ್ರಾಮೀಣ ಕಾಲೇಜಿಗೆ ಅತಿಥಿಯಾಗಿ ಕರೆದಿದ್ದೆ.
Last Updated 15 ಅಕ್ಟೋಬರ್ 2021, 19:45 IST
ಸಾವಿನಲ್ಲೂ ಸಾರ್ಥಕತೆ: ಪ್ರೊ. ಜಿ.ಕೆ. ಗೋವಿಂದರಾವ್ ನೇತ್ರದಾನ
ಹುಬ್ಬಳ್ಳಿಯ ಗೋಲ್ಡನ್ ಟೌನ್ ಬಡಾವಣೆಯ ತಮ್ಮ ಪುತ್ರಿಯ ನಿವಾಸದಲ್ಲಿ ಶುಕ್ರವಾರ ಬೆಳಗಿನ ಜಾವ ನಿಧನರಾದ ಚಿಂತಕ ಹಾಗೂ ಕಲಾವಿದ ಪ್ರೊ. ಜಿ.ಕೆ. ಗೋವಿಂದರಾವ್ ಅವರ ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆಗೆ ನೇತ್ರದಾನ ಮಾಡಿದ್ದಾರೆ.
Last Updated 15 ಅಕ್ಟೋಬರ್ 2021, 6:47 IST
ಗೋವಿಂದರಾವ್ ಜೊತೆಗಿನ ನೆನಪು: ಪುಸ್ತಕ ಪ್ರೀತಿ, ಸಿನಿಮಾ ಪ್ರೀತಿ ಕಲಿಸಿದ ಅಪ್ಪ
ಆಸ್ಪತ್ರೆಗೆ ಸೇರುವ ಕೊನೆಯ ದಿನಗಳವರೆಗೂ ಅಪ್ಪ ಪುಸ್ತಕಗಳನ್ನು ಓದುತ್ತಿದ್ದರು. ನಮ್ಮಲ್ಲಿಯೂ ಪುಸ್ತಕ ಪ್ರೀತಿ ಹಾಗೂ ಜೀವನ ಪ್ರೀತಿ ತುಂಬಿದ್ದು ಅಪ್ಪ.
Last Updated 15 ಅಕ್ಟೋಬರ್ 2021, 5:41 IST
ADVERTISEMENT
ADVERTISEMENT
ADVERTISEMENT
ADVERTISEMENT