ಲಂಚ ಪ್ರಕರಣ: ಸಿಬಿಐನಿಂದ ಭಾರತೀಯ ಅನಿಲ ಪ್ರಾಧಿಕಾರದ ನಿರ್ದೇಶಕ ಬಂಧನ
₹ 50 ಲಕ್ಷಕ್ಕೂ ಹೆಚ್ಚು ಲಂಚ ಪಡೆದ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಸಾರ್ವಜನಿಕ ವಲಯ ಉದ್ದಿಮೆಯಾದ ಜಿಎಐಎಲ್ನ (ಗೇಲ್) ನಿರ್ದೇಶಕ (ಮಾರುಕಟ್ಟೆ) ಇ.ಎಸ್.ರಂಗನಾಥನ್ ಅವರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.Last Updated 16 ಜನವರಿ 2022, 11:37 IST