ತರಕಾರಿ, ಆಹಾರ ಧಾನ್ಯ, ಅಡುಗೆ ಅನಿಲ: ಅಡುಗೆ ಮನೆಗೆ ಬೆಲೆ ಏರಿಕೆ ಬಿಸಿ
ಪ್ರತಿ ತಿಂಗಳ ಕೊನೆಯಲ್ಲಿ ಮನೆಯಲ್ಲಿ ಆಹಾರ ಧಾನ್ಯಗಳ ಡಬ್ಬಿ ಖಾಲಿ ಖಾಲಿ. ಬಾಡಿದ, ಮುರುಟಿದ ತರಕಾರಿಗಳನ್ನು ಇಟ್ಟುಕೊಂಡೇ ‘ಜಿಪುಣ’ತನದಿಂದ ಅಡುಗೆ ಬೇಯಿಸಬೇಕು. ಗ್ಯಾಸ್ ಸ್ಟೌ ಉರಿಸುವಾಗಲೂ ಯೋಚಿಸಬೇಕು. ಜೇಬೂ ಖಾಲಿ ಎಂಬ ಸ್ಥಿತಿಗೆ ಬಡ– ಮಧ್ಯಮ ವರ್ಗ ತಲುಪಿದೆ. ಅಡುಗೆ ಮನೆಗೆ ಬೆಲೆ ಏರಿಕೆಯ ‘ಬೆಂಕಿ’ ಬಿದ್ದಿLast Updated 12 ಅಕ್ಟೋಬರ್ 2021, 20:19 IST