ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರದಲ್ಲಿ ಬಿಜೆಪಿಗೆ ಗೆಲುವು: ಸಮೀಕ್ಷಾ ವರದಿ
ಉತ್ತರ ಪ್ರದೇಶ, ಉತ್ತರಾಖಂಡ ಹಾಗೂ ಮಣಿಪುರ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವ ಸಾಧ್ಯತೆ ಇದ್ದು, ಮರಳಿ ಅಧಿಕಾರ ಪಡೆಯಲಿದೆ. ಗೋವಾ ಮತ್ತು ಪಂಜಾಬ್‌ನಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಚುನಾವಣಾ ಪೂರ್ವ ಸಮೀಕ್ಷೆ ತಿಳಿಸಿದೆ.Last Updated 18 ಜನವರಿ 2022, 2:55 IST