ಅನಧಿಕೃತ ಚರ್ಚ್ಗಳ ಸಂಖ್ಯೆ ಶೇ 40ರಷ್ಟಿದೆ: ಗೂಳಿಹಟ್ಟಿ ಶೇಖರ್
ರಾಜ್ಯದಲ್ಲಿ ಅನಧಿಕೃತ ಚರ್ಚ್ಗಳ ಸಂಖ್ಯೆ ಶೇ 40 ರಷ್ಟು ಇದ್ದು, ಇವು ವ್ಯಾಪಕವಾಗಿ ಮತಾಂತರ ಕಾರ್ಯದಲ್ಲಿ ತೊಡಗಿವೆ ಎಂದು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಬುಧವಾರ ನಡೆದ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.Last Updated 13 ಅಕ್ಟೋಬರ್ 2021, 20:10 IST