×
ADVERTISEMENT
ಈ ಕ್ಷಣ :

H Vishwanath

ADVERTISEMENT

ದೇವೇಗೌಡರ ಮನವಿಗೆ ಸೊಪ್ಪು ಹಾಕಬೇಡಿ: ಎಚ್.ವಿಶ್ವನಾಥ್‌

ಮೈಸೂರು: ‘2011ನೇ ಸಾಲಿನ 362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನ್ಯಾಯ ಕೊಡಿಸುವಂತೆ ಕೋರಿ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಸಲ್ಲಿಸಿರುವ ಮನವಿಗೆ ಸೊಪ್ಪು ಹಾಕಬೇಡಿ’ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೋರಿದ್ದಾರೆ. ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸಂವಿಧಾನಬಾಹಿರವಾಗಿ ಆಯ್ಕೆಯಾದ 362 ಮಂದಿ ಸುಪ್ರೀಂಕೋರ್ಟ್‌ ತೀರ್ಪನ್ನು ಧಿಕ್ಕರಿಸಿ ಒಬ್ಬ ರಾಜಕಾರಣಿಗೆ ಮನವಿ ಸಲ್ಲಿಸುವುದು, ಆ ರಾಜಕಾರಣಿ ಮುಖ್ಯಮಂತ್ರಿಗೆ ಪತ್ರ ಬರೆಯುವುದು, ಅದನ್ನು ಆಧರಿಸಿ ಮುಖ್ಯಮಂತ್ರಿ ಕ್ರಮ ತೆಗೆದುಕೊಳ್ಳಲು ಮುಂದಾಗುವುದೆಂದರೆ ಏನರ್ಥ’ ಎಂದು ಆಕ್ಷೇಪಿಸಿದರು.
Last Updated 21 ಜನವರಿ 2022, 18:12 IST
ದೇವೇಗೌಡರ ಮನವಿಗೆ ಸೊಪ್ಪು ಹಾಕಬೇಡಿ: ಎಚ್.ವಿಶ್ವನಾಥ್‌

ಹೈಕೋರ್ಟ್‌, ಸುಪ್ರೀಂಕೋರ್ಟ್‌ ತೀರ್ಪಿಗೆ ಬೆಲೆಯಿಲ್ಲವೇ: ದೇವೇಗೌಡರಿಗೆ ವಿಶ್ವನಾಥ್

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಆಯ್ಕೆ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವುದರಿಂದಲೇ ಸುಪ್ರೀಂಕೋರ್ಟ್‌ ನೇಮಕಾತಿಯನ್ನು ರದ್ದುಗೊಳಿಸಿದೆ. 362 ಮಂದಿ ಈ ತೀರ್ಪಿನ ವಿರುದ್ಧ ಒಬ್ಬ ರಾಜಕಾರಣಿಗೆ ಮೇಲ್ಮನವಿ ಸಲ್ಲಿಸುತ್ತಾರೆ. ಆ ರಾಜಕಾರಣಿ ಮುಖ್ಯಮಂತ್ರಿಗೆ ಪತ್ರ ಬರೆಯುತ್ತಾರೆ. ಅವರ ಪತ್ರ ಆಧರಿಸಿ ಕ್ರಮ ತೆಗೆದುಕೊಳ್ಳಲು ಕಡತ ಮಂಡಿಸುವಂತೆ ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿಗೆ (ಸಿಎಸ್‌) ಸೂಚಿಸುತ್ತಾರೆ. ಈ ದೇಶದಲ್ಲಿ ನ್ಯಾಯ ವ್ಯವಸ್ಥೆ ಎಲ್ಲಿಗೆ ತಲುಪಿದೆ’ ಎಂದು ಪ್ರಶ್ನಿಸಿದರು.
Last Updated 21 ಜನವರಿ 2022, 11:01 IST
ಹೈಕೋರ್ಟ್‌, ಸುಪ್ರೀಂಕೋರ್ಟ್‌ ತೀರ್ಪಿಗೆ ಬೆಲೆಯಿಲ್ಲವೇ: ದೇವೇಗೌಡರಿಗೆ ವಿಶ್ವನಾಥ್

‘ವಿಶ್ವನಾಥ್‌ಗೆ ಹುಚ್ಚು’: ರಮೇಶ್‌ ಕುಮಾರ್ ವಾಗ್ದಾಳಿ

‘ಅರಣ್ಯ ಭೂಮಿ ಒತ್ತುವರಿ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿ ಪ್ರಕರಣ ಇತ್ಯರ್ಥಪಡಿಸಿಕೊಂಡಿದ್ದೇನೆ. ಆದರೂ ಆ ವಿಚಾರ ಮಾತನಾಡುವ ಆತನಿಗೆ ಹುಚ್ಚು ಹಿಡಿದಿದೆ. ಆತ ಬೀದಿಯಲ್ಲಿ ನಿಂತು ಏನೇನೋ ಹೇಳುತ್ತಾನೆ. ನಾನೇನು ಮಾಡಲಿ?’ ಎಂದು ಶಾಸಕ ಕೆ.ಆರ್‌.ರಮೇಶ್‌ಕುಮಾರ್‌ ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್ ವಿರುದ್ಧ ವಾಗ್ದಾಳಿ ನಡೆಸಿದರು.
Last Updated 11 ಅಕ್ಟೋಬರ್ 2021, 14:11 IST
‘ವಿಶ್ವನಾಥ್‌ಗೆ ಹುಚ್ಚು’: ರಮೇಶ್‌ ಕುಮಾರ್ ವಾಗ್ದಾಳಿ

ಸಿದ್ದರಾಮಯ್ಯಗೆ ರಾಜಕೀಯ ಪುಕ್ಕಲುತನ: ಎಚ್.ವಿಶ್ವನಾಥ್

ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ರಾಜಕೀಯ ಪುಕ್ಕಲುತನವಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸೋಮವಾರ ನಗರದಲ್ಲಿ ಲೇವಡಿ ಮಾಡಿದರು.
Last Updated 11 ಅಕ್ಟೋಬರ್ 2021, 10:16 IST
ಸಿದ್ದರಾಮಯ್ಯಗೆ ರಾಜಕೀಯ ಪುಕ್ಕಲುತನ: ಎಚ್.ವಿಶ್ವನಾಥ್
ADVERTISEMENT
ADVERTISEMENT
ADVERTISEMENT
ADVERTISEMENT