×
ADVERTISEMENT
ಈ ಕ್ಷಣ :

Heavy Rain

ADVERTISEMENT

PHOTOS | ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು, ಜನಜೀವನ ಅಸ್ತವ್ಯಸ್ತ

Last Updated 20 ಮೇ 2022, 7:39 IST
PHOTOS | ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು, ಜನಜೀವನ ಅಸ್ತವ್ಯಸ್ತ
err

ಕೇರಳದಲ್ಲಿ ಭಾರಿ ಮಳೆ, 5 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್; ಭೂಕುಸಿತಕ್ಕೆ 10 ಸಾವು

ಕೇರಳದಲ್ಲಿ ಉಕ್ಕಿ ಹರಿದ ನದಿಗಳು
Last Updated 16 ಅಕ್ಟೋಬರ್ 2021, 20:44 IST
ಕೇರಳದಲ್ಲಿ ಭಾರಿ ಮಳೆ, 5 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್; ಭೂಕುಸಿತಕ್ಕೆ 10 ಸಾವು

ರಾಜ್ಯದಲ್ಲಿ ನಾಳೆಯಿಂದ ಮಳೆ ತಗ್ಗುವ ಸಾಧ್ಯತೆ: 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌

ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅ.17ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Last Updated 16 ಅಕ್ಟೋಬರ್ 2021, 19:31 IST
ರಾಜ್ಯದಲ್ಲಿ ನಾಳೆಯಿಂದ ಮಳೆ ತಗ್ಗುವ ಸಾಧ್ಯತೆ: 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌

ರಾಜಧಾನಿಯಲ್ಲಿ ಮಳೆ ಅಬ್ಬರ: ಮೂರೇ ಗಂಟೆಯಲ್ಲಿ 9 ಸೆಂ.ಮೀ ಮಳೆ

ಕೆಲವೆಡೆ ಮನೆಗಳಿಗೆ ನುಗ್ಗಿದ ನೀರು l ಹೊಳೆಯಂತಾದ ರಸ್ತೆ, ಮೈದಾನಗಳು
Last Updated 15 ಅಕ್ಟೋಬರ್ 2021, 20:30 IST
ರಾಜಧಾನಿಯಲ್ಲಿ ಮಳೆ ಅಬ್ಬರ: ಮೂರೇ ಗಂಟೆಯಲ್ಲಿ 9 ಸೆಂ.ಮೀ ಮಳೆ

ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸಾಧ್ಯತೆ: 16 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅ.16 ಮತ್ತು 17ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Last Updated 15 ಅಕ್ಟೋಬರ್ 2021, 20:20 IST
ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸಾಧ್ಯತೆ: 16 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌

ಭಾರಿ ಮಳೆಯಿಂದಾಗಿ ಕೆರೆಗಳಿಗೆ ಹಾನಿ: ಕುಟುಂಬಗಳ ಸ್ಥಳಾಂತರಕ್ಕೆ ಸಿದ್ಧತೆ

ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯಲ್ಲಿ ಭಾರಿ ಮಳೆ; ಉತ್ತರ ಪಿನಾಕಿನಿ ನದಿ ಹರಿವು ಹೆಚ್ಚಳ
Last Updated 13 ಅಕ್ಟೋಬರ್ 2021, 20:25 IST
ಭಾರಿ ಮಳೆಯಿಂದಾಗಿ ಕೆರೆಗಳಿಗೆ ಹಾನಿ: ಕುಟುಂಬಗಳ ಸ್ಥಳಾಂತರಕ್ಕೆ ಸಿದ್ಧತೆ

ಬೆಂಗಳೂರು: ಮನೆಯೊಳಗೂ ನೀರು, ಹೊಳೆಯಾದವು ರಸ್ತೆಗಳು

ಮೋಡ ಕವಿದ ವಾತಾವರಣದಲ್ಲಿ ‘ವರುಣ’ ಅಬ್ಬರ l ಜಿಟಿ ಜಿಟಿ ಮಳೆಯಲ್ಲೇ ಜನರ ಸಂಚಾರ
Last Updated 12 ಅಕ್ಟೋಬರ್ 2021, 20:35 IST
ಬೆಂಗಳೂರು: ಮನೆಯೊಳಗೂ ನೀರು, ಹೊಳೆಯಾದವು ರಸ್ತೆಗಳು
ADVERTISEMENT

ಬೆಂಗಳೂರು: ಅಕ್ಟೋಬರ್‌ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ

ನಗರದಲ್ಲಿ ಅಕ್ಟೋಬರ್‌ ಆರಂಭದಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು, ಈ ತಿಂಗಳಲ್ಲಿ ವಾಡಿಕೆಗಿಂತ ಶೇ 80ರಷ್ಟು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ
Last Updated 12 ಅಕ್ಟೋಬರ್ 2021, 20:30 IST
ಬೆಂಗಳೂರು: ಅಕ್ಟೋಬರ್‌ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ

ಕರಾವಳಿ, ಮಲೆನಾಡಿನಲ್ಲಿ ಬಿರುಸಿನ ಮಳೆ- ಬುಧವಾರವೂ ಮುಂದುವರಿಯುವ ಸಾಧ್ಯತೆ

ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಂಗಳವಾರ ಧಾರಾಕಾರ ಮಳೆ ಸುರಿದಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆ ಬಿರುಸುಗೊಂಡಿದೆ. ಬುಧವಾರವೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Last Updated 12 ಅಕ್ಟೋಬರ್ 2021, 19:39 IST
ಕರಾವಳಿ, ಮಲೆನಾಡಿನಲ್ಲಿ ಬಿರುಸಿನ ಮಳೆ- ಬುಧವಾರವೂ ಮುಂದುವರಿಯುವ ಸಾಧ್ಯತೆ

ಬೆಂಗಳೂರು: ಮಳೆ ನೀರು ತೆರವು ವೇಳೆ ವಿದ್ಯುತ್ ತಗುಲಿ ಪೇಂಟರ್ ಸಾವು

ಬೆಂಗಳೂರು ನಗರದಲ್ಲಿ ಸೋಮವಾರ ಇಡೀ ರಾತ್ರಿ ಮಳೆ ಸುರಿದಿದ್ದು, ಇದೇ ಸಂದರ್ಭದಲ್ಲಿ ಕೆ.ಪಿ.ಅಗ್ರಹಾರದ ಮನೆಯೊಂದರಲ್ಲಿ ವಿದ್ಯುತ್ ತಗುಲಿ ವೆಂಕಟೇಶ್ ಎಂಬುವರು ಮೃತಪಟ್ಟಿದ್ದಾರೆ.
Last Updated 12 ಅಕ್ಟೋಬರ್ 2021, 8:46 IST
ಬೆಂಗಳೂರು: ಮಳೆ ನೀರು ತೆರವು ವೇಳೆ ವಿದ್ಯುತ್ ತಗುಲಿ ಪೇಂಟರ್ ಸಾವು
ADVERTISEMENT
ADVERTISEMENT
ADVERTISEMENT