ಬಾಂಗ್ಲಾದೇಶ: ಇಸ್ಕಾನ್ ದೇಗುಲದ ಮೇಲೆ ದುಷ್ಕರ್ಮಿಗಳಿಂದ ದಾಳಿ, ವ್ಯಕ್ತಿ ಸಾವು
ಬಾಂಗ್ಲಾದೇಶದ ನೋವಾಖಲಿ ಪ್ರದೇಶದಲ್ಲಿರುವ ದೇಗುಲದ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿ ಭಕ್ತರ ಮೇಲೆ ಹಲ್ಲೆ ನಡೆಸಿದೆ. ದೇಗುಲಕ್ಕೂ ಅಪಾರ ಹಾನಿಯಾಗಿದೆ. ಒಬ್ಬ ಭಕ್ತರ ಸ್ಥಿತಿ ಗಂಭೀರವಾಗಿದೆ ಎಂದು ‘ಇಸ್ಕಾನ್’ ಟ್ವೀಟ್ ಮಾಡಿದೆ.Last Updated 16 ಅಕ್ಟೋಬರ್ 2021, 6:59 IST