ವಸತಿ ಯೋಜನೆ:ಕಾನೂನಾತ್ಮಕ ಬದ್ಧತೆ ಪ್ರಕಟಿಸಿ- ರವೀಂದ್ರ ನಾಯ್ಕ ಆಗ್ರಹ
ಸರ್ಕಾರದ ಅಸ್ಪಷ್ಟ ನಿಲುವಿನಿಂದಾಗಿ ವಸತಿ ಯೋಜನೆ ಸೌಲಭ್ಯ ನೀಡುವಲ್ಲಿ ಕಾನೂನು ತೊಡಕು ಉಂಟಾಗುತ್ತಿದೆ. ಇದರ ನಿವಾರಣೆಗೆ ವಿವಿಧ ಇಲಾಖೆಗಳ ಇತ್ತೀಚಿನ ಆದೇಶಗಳ ಕಾನೂನಾತ್ಮಕ ಬದ್ಧತೆಯ ಮೌಲ್ಯತೆ ಪ್ರಕಟಿಸಲು ಅಧಿಕಾರಿಗಳಿಗೆ ಸೂಚಿಸುವಂತೆ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅರಣ್ಯ ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ.Last Updated 21 ಜನವರಿ 2022, 13:33 IST