ಐಎಎಸ್ ಅಧಿಕಾರಿಗಳ ನಿಯೋಜನೆ ನಿಯಮಗಳಿಗೆ ತಿದ್ದುಪಡಿ: ಕೇಂದ್ರ ಸಮರ್ಥನೆ
ಇಂಥ ವಿಷಯಗಳಲ್ಲಿ ರಾಜ್ಯ ಸರ್ಕಾರದ ತೀರ್ಮಾನವನ್ನು ಮೀರಿ ಕೇಂದ್ರ ಸರ್ಕಾರವೇ ನಿರ್ಧಾರ ತೆಗೆದುಕೊಳ್ಳುವ ಸಂಬಂಧ ಸಂಬಂಧಿತ ನಿಯಮಾವಳಿಗೆ ತಿದ್ದುಪಡಿ ತಂದಿರುವ ಕ್ರಮವನ್ನು ಕೇಂದ್ರ ಬಲವಾಗಿ ಸಮರ್ಥಿಸಿಕೊಂಡಿದೆ.Last Updated 21 ಜನವರಿ 2022, 15:28 IST