ಐಎಎಸ್ ಅಧಿಕಾರಿಗಳ ವರ್ಗಾವಣೆ: ಒಕ್ಕೂಟ ವ್ಯವಸ್ಥೆಯ ಶವಪೆಟ್ಟಿಗೆ ಮೊಳೆ -ಅಬ್ದುಲ್ಲಾ
‘ರಾಜ್ಯ ಸರ್ಕಾರಗಳ ಪೂರ್ವಾನುಮತಿ ಇಲ್ಲದೇ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡುವ ಅಧಿಕಾರವನ್ನು ಕೇಂದ್ರ ಸರ್ಕಾರವೇ ಇಟ್ಟುಕೊಳ್ಳಲು ಮುಂದಾಗಿರುವ ಕ್ರಮವು ದೇಶದ ಒಕ್ಕೂಟ ವ್ಯವಸ್ಥೆಯ ಶವಪೆಟ್ಟಿಗೆಗೆ ಹೊಡೆದ ಮತ್ತೊಂದು ಮೊಳೆ’ ಎಂದು ಟೀಕಿಸಿದ್ದಾರೆ.Last Updated 20 ಜನವರಿ 2022, 16:26 IST