ದುರ್ಗಾ ಪೂಜೆ: ಯಮುನಾ ನದಿ, ಕೆರೆ, ಹಳ್ಳಗಳಲ್ಲಿ ಮೂರ್ತಿ ವಿಸರ್ಜನೆಗೆ ನಿಷೇಧ
ದುರ್ಗಾ ಪೂಜೆ ಸಂದರ್ಭ ಯಮುನಾ ನದಿ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ದೇವಿಯ ಪ್ರತಿಮೆಗಳನ್ನು ವಿಸರ್ಜನೆ ಮಾಡುವುದನ್ನು ನಿಷೇಧಿಸಿ ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ(ಡಿಪಿಸಿಸಿ) ಆದೇಶ ಹೊರಡಿಸಿದೆ.Last Updated 14 ಅಕ್ಟೋಬರ್ 2021, 6:05 IST